China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌


Team Udayavani, Dec 8, 2023, 12:55 AM IST

china pnuemonia

 

ಹೊಸದಿಲ್ಲಿ, ಡಿ. 7: ಚೀನದಲ್ಲಿ ಕೆಲವು ದಿನಗಳ ಹಿಂದೆ ಸದ್ದು ಮಾಡಿದ್ದ ನ್ಯುಮೋ ನಿಯಾ ಮಾದರಿಯ ಸೋಂಕು ದೇಶವನ್ನು ಪ್ರವೇಶಿಸಿದೆಯೇ? ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐ ಎಂಎಸ್‌)ಗೆ ಬಂದಿದ್ದ ಏಳು ಮಾದರಿಗಳು ಮೈಕೋಪ್ಲಾಸ್ಮಾ ನ್ಯುಮೋನಿಯಾ ಬ್ಯಾಕ್ಟೀರಿಯಾ ಹೊಂದಿರುವುದು ಕಂಡುಬಂದಿರುವುದರಿಂದ ಈ ಆತಂಕ ಮೂಡಿದೆ.
ಪ್ರಸಕ್ತ ವರ್ಷದ ಎಪ್ರಿಲ್‌ ಮತ್ತು ಸೆಪ್ಟಂಬರ್‌ ನಲ್ಲಿ ಹೊಸದಿಲ್ಲಿಯ ಏಮ್ಸ್‌ನಲ್ಲಿ ಈ ಪರೀಕ್ಷಾ ವರದಿಗಳು ಪಾಸಿಟಿವ್‌ ಆಗಿದ್ದವು. ಹೊಸದಿಲ್ಲಿ ಏಮ್ಸ್‌ನಲ್ಲಿ ಒಟ್ಟು ಆರು ತಿಂಗಳುಗಳ ಅವಧಿ ಯಲ್ಲಿ 1.49 ಲಕ್ಷ ಮಂದಿಯ ಮಾದರಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ಪೈಕಿ ಏಳು ಪಾಸಿಟಿವ್‌ ಆಗಿವೆ. 6 ಪ್ರಕರಣಗಳಲ್ಲಿ ಐಜಿಎಂ ಎಲಿಸಾ ಟೆಸ್ಟ್‌ ಮೂಲಕ ವೈರಾಣು ಪತ್ತೆಹಚ್ಚಲಾಗಿದ್ದರೆ, ಮತ್ತೂಂದು ಪ್ರಕರಣವನ್ನು ಪಿಸಿಆರ್‌ ವಿಧಾನದ ಮೂಲಕ ದೃಢಪಡಿಸ ಲಾಗಿದೆ ಎಂದು “ದ ಲ್ಯಾನ್ಸೆಟ್‌’ನ ಸಂಶೋಧನ ಲೇಖನದಲ್ಲಿ ಉಲ್ಲೇಖೀಸಲಾಗಿದೆ.

ಸಂಬಂಧವೇ ಇಲ್ಲ
ಆದರೆ, ಈ 7 ಪ್ರಕರಣಗಳಿಗೂ ಚೀನದ ನ್ಯುಮೋನಿಯಾ ಮಾದರಿಯ ಪ್ರಕರಣ ಗಳಿಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಆರು ತಿಂಗಳ ಸು ದೀರ್ಘ‌ ಅವ ಧಿ ಯಲ್ಲಿ ಕಂಡುಬಂದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್‌ ಆಗಿದೆ. ಹೀಗಾಗಿ ದೇಶವಾಸಿಗಳು ಭೀತಿಗೆ ಒಳಗಾಗಬೇಕಾಗುವ ಅಗತ್ಯ ಇಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

1-wqeqewqwqew

Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

Gyanvapi Case: ಇಂದು ಹೈಕೋರ್ಟ್‌ ತೀರ್ಪು

Gyanvapi Case: ಇಂದು ಹೈಕೋರ್ಟ್‌ ತೀರ್ಪು

Venur; ಸಾಮಾಜಿಕ ಏಕತೆ ಸಾರಿದ ಪರಂಪರೆ ಜೈನರದು: ಸಂಸದ ನಳಿನ್‌ ಕುಮಾರ್‌ ಕಟೀಲು

Venur; ಸಾಮಾಜಿಕ ಏಕತೆ ಸಾರಿದ ಪರಂಪರೆ ಜೈನರದು: ಸಂಸದ ನಳಿನ್‌ ಕುಮಾರ್‌ ಕಟೀಲು

Udupi BuildTech- 2024; ನಿರ್ಮಾಣ ಕ್ಷೇತ್ರದಲ್ಲಿ ಉಡುಪಿ ಉತ್ಕೃಷ್ಟ ಸಾಧನೆ: ಯಶ್‌ಪಾಲ್‌

Udupi BuildTech- 2024; ನಿರ್ಮಾಣ ಕ್ಷೇತ್ರದಲ್ಲಿ ಉಡುಪಿ ಉತ್ಕೃಷ್ಟ ಸಾಧನೆ: ಯಶ್‌ಪಾಲ್‌

Billava ಸಮಾವೇಶಗಳಿಂದ ಸ್ವಾಭಿಮಾನ ವೃದ್ಧಿ: ಯು.ಟಿ. ಖಾದರ್‌

Billava ಸಮಾವೇಶಗಳಿಂದ ಸ್ವಾಭಿಮಾನ ವೃದ್ಧಿ: ಯು.ಟಿ. ಖಾದರ್‌

“ಸ್ಪರ್ಧೆಗೆ ಅವಕಾಶಕ್ಕಾಗಿ ಆಗ್ರಹದಿಂದ ಹಿಂಜರಿಯುವುದಿಲ್ಲ’: ಸತ್ಯಜಿತ್‌ ಸುರತ್ಕಲ್‌

“ಸ್ಪರ್ಧೆಗೆ ಅವಕಾಶಕ್ಕಾಗಿ ಆಗ್ರಹದಿಂದ ಹಿಂಜರಿಯುವುದಿಲ್ಲ’: ಸತ್ಯಜಿತ್‌ ಸುರತ್ಕಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh: ಮೂವರು ನಕ್ಸಲರ ಹತ್ಯೆ

1-adasdsa

Maratha Reserve; ನನ್ನನ್ನು ಕೊಲ್ಲಲು ಫ‌ಡ್ನವೀಸ್‌ ಸಂಚು: ಜಾರಂಗೆ ಆರೋಪ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

Gyanvapi Case: ಇಂದು ಹೈಕೋರ್ಟ್‌ ತೀರ್ಪು

Gyanvapi Case: ಇಂದು ಹೈಕೋರ್ಟ್‌ ತೀರ್ಪು

1-addasdd

Congress Leader ಅಹ್ಮದ್‌ ಪಟೇಲ್‌ ವಿರುದ್ಧ ರಾಹುಲ್‌ ಪ್ರತೀಕಾರ: ಬಿಜೆಪಿ

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

naksal (2)

Chhattisgarh: ಮೂವರು ನಕ್ಸಲರ ಹತ್ಯೆ

1-wqeqewqwqew

Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ

1-adasdsa

Maratha Reserve; ನನ್ನನ್ನು ಕೊಲ್ಲಲು ಫ‌ಡ್ನವೀಸ್‌ ಸಂಚು: ಜಾರಂಗೆ ಆರೋಪ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

Gyanvapi Case: ಇಂದು ಹೈಕೋರ್ಟ್‌ ತೀರ್ಪು

Gyanvapi Case: ಇಂದು ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.