ಪ್ರವಾಹದಿಂದ ತತ್ತರಿಸಿದ ಚೀನ
Team Udayavani, Aug 3, 2023, 11:53 PM IST
ಬೀಜಿಂಗ್: ಚೀನ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಟೈಫೂನ್ ಡೆಕ್ಸುರಿಯಾ ಚಂಡಮಾರುತ ಬೀಜಿಂಗ್ ಅನ್ನು ಅಕ್ಷರಶಃ ಮುಳುಗಿಸಿ ಹಾಕಿದೆ. ಕಳೆದ 140 ವರ್ಷಗಳಲ್ಲೇ ಅತೀ ಹೆಚ್ಚು ಮಳೆಯನ್ನು ಈ ಬಾರಿ ಬೀಜಿಂಗ್ ಸ್ವೀಕರಿಸಿದ್ದು, ಪ್ರವಾಹದಿಂದ ಉಂಟಾ ಗಿರುವ ಅವಘಡಗಳಲ್ಲಿ ಈಗಾಗಲೇ 21 ಮಂದಿ ಮೃತಪಟ್ಟಿದ್ದಾರೆ 26 ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಶನಿವಾರದಿಂದ ಬುಧವಾರದ ವೇಳೆಗೆ ನಗರದಲ್ಲಿ 744.8 ಮಿಲಿ ಮೀಟರ್ನಷ್ಟು ಮಳೆ ಯಾಗಿದ್ದು, ರಾಜಧಾನಿಯ ಹೆಬೈ ಪ್ರಾಂತವೂ ಸಂಪೂರ್ಣ ಪ್ರವಾಹದಿಂದ ಹಾನಿಗೊಳಗಾಗಿದೆ. ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು, ವಿದ್ಯುತ್ ಕಡಿತವೂ ವರದಿಯಾಗಿದೆ. ಜನರನ್ನು ಪಾರು ಮಾಡಲು ರಕ್ಷಣ ಪಡೆಗಳು ಕಾರ್ಯಪ್ರವೃತ್ತವಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ