ನಿತೀಶ್ ವಿರುದ್ಧ ಚಿರಾಗ್ ವಾಗ್ಧಾಳಿ
Team Udayavani, Jun 7, 2020, 6:11 AM IST
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಆ ರಾಜ್ಯದಲ್ಲಿ ಡಿಜಿಟಲ್ ಮಾದರಿಯ ಚುನಾವಣಾ ರ್ಯಾಲಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಂಘಟಿಸಲು ಮುಂದಾಗಿದೆ. ಇನ್ನೇನು ಅದಕ್ಕೆ ಚಾಲನೆ ಸಿಗಬೇಕು ಎನ್ನುವಷ್ಟರಲ್ಲಿ, ಎನ್ಡಿಎ ಮೈತ್ರಿಕೂಟದಲ್ಲಿ ಸಣ್ಣ ಒಡಕಿನ ಧ್ವನಿ ಕೇಳಿ ಬಂದಿದೆ.
ಮೈತ್ರಿ ಪಕ್ಷವಾದ ಲೋಕ ಜನಶಕ್ತಿ ಪಾರ್ಟಿ(ಎಲ್ಜೆಪಿ) ನಾಯಕ ಚಿರಾಗ್ ಪಾಸ್ವಾನ್, “ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಸಿಎಂ ನಿತೀಶ್ ಕುಮಾರ್ ನಾಯಕತ್ವದ ಜೆಡಿಯು ಪಾರ್ಟಿ ಜೊತೆಗೆ ಹೋಗಬೇಕೋ ಬೇಡವೋ ಎನ್ನುವುದನ್ನು ಮೊದಲು ನಿರ್ಧರಿಸಲಿ” ಎಂದು ಮಾರ್ಮಿಕವಾಗಿ ನುಡಿದಿರುವುದು ಎಲ್ಲರ ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ