Chitradurga; ಅಂಗನವಾಡಿ, ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಜು‌.26 ರಂದು: ಬೆಳಗಾವಿ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ

Team Udayavani, Jul 25, 2023, 9:35 PM IST

Chitradurga;  ಅಂಗನವಾಡಿ, ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಚಿತ್ರದುರ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಜುಲೈ 26 ಮತ್ತು 27 ರಂದು ಎರಡು ದಿನಗಳ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ‌ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಂಗನವಾಡಿ ಹಾಗೂ ಶಾಲಾ ಮಕ್ಕಳು ಶಾಲೆಗೆ ಹೋಗಿ ಬರುವುದು ಕಷ್ಟವಾಗುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಕಾಲೇಜು ಹೊರತುಪಡಿಸಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಮತ್ತು 34 ರ ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಷರತ್ತುಗಳೊಂದಿಗೆ ರಜೆ ಘೋಷಿಸಲಾಗಿದೆ.

ಭಾರಿ ಮಳೆ: ಬೆಳಗಾವಿ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಪ್ರಾಥಮಿಕ ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ ಜು‌.26 ರಂದು ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.