ಚಿತ್ರದುರ್ಗ ಜಿಲ್ಲೆಯಲ್ಲಿ 182 ಜನರಿಗೆ ಕೋವಿಡ್, ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆ


Team Udayavani, Oct 8, 2020, 5:51 PM IST

ಚಿತ್ರದುರ್ಗ ಜಿಲ್ಲೆಯಲ್ಲಿ 182 ಜನರಿಗೆ ಕೋವಿಡ್, ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 182 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 46 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಗುರುವಾರ ಒಟ್ಟು 1040 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 182 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,004 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 781 ಸಕ್ರಿಯ ಪ್ರಕರಣಗಳು ಇವೆ.

ಇದನ್ನೂ ಓದಿ :ಸ್ಟಾಕ್ ಹೋಮ್: ಅಮೆರಿಕದ ಕವಯತ್ರಿಗೆ ಪ್ರತಿಷ್ಠಿತ ನೊಬೆಲ್ ಸಾಹಿತ್ಯ ಪ್ರಶಸ್ತಿ

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 73,172 ಜನರ ಮಾದರಿ ಸಂಗ್ರಹಿಸಲಾಗಿದ್ದು, 64,277 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 127 ಜನರ ವರದಿ ಬರುವುದು ಬಾಕಿ ಇದೆ. 476 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.