ಎಲ್ಲಾ ಮಾದರಿಯ ಕ್ರಿಕೆಟ್ಗೆ ಕ್ರಿಸ್ ಮಾರಿಸ್ ಕ್ರಿಕೆಟ್ ವಿದಾಯ
Team Udayavani, Jan 12, 2022, 5:30 AM IST
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಕ್ರಿಸ್ ಮಾರಿಸ್ ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
“ನಾನು ಎಲ್ಲ ಮಾದರಿಯ ಕ್ರಿಕೆಟ್ನಿಂದ ಹಿಂದೆ ಸರಿಯುತ್ತಿದ್ದೇನೆ. ಈ ಪಯಣದಲ್ಲಿ ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಇದೊಂದು ಮೋಜಿನ ಯಾನವಾಗಿತ್ತು. ಇನ್ನು ಮುಂದೆ ದೇಶಿ ಕ್ರಿಕೆಟ್ನಲ್ಲಿ ಟೈಟಾನ್ಸ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದೇನೆ’ ಎಂದು ಮಾರಿಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರೊ ಕಬಡ್ಡಿ 8ನೇ ಆವೃತ್ತಿ: ಅಗ್ರಸ್ಥಾನಕ್ಕೇರಿದ ಪಾಟ್ನಾ ಪೈರೇಟ್ಸ್
ದಕ್ಷಿಣ ಆಫ್ರಿಕಾ ಪರ 69 ಅಂತಾರಾಷ್ಟ್ರೀಯ ಪಂದ್ಯಗಳಾ ಡಿರುವ ಮಾರಿಸ್, 773 ರನ್ ಹಾಗೂ 94 ವಿಕೆಟ್ ಸಂಪಾದಿಸಿದ್ದಾರೆ. ಐಪಿಎಲ್ನಲ್ಲಿ 81 ಪಂದ್ಯಗಳಾಡಿದ್ದು, 618 ರನ್ ಜತೆಗೆ 95 ವಿಕೆಟ್ ಉರುಳಿಸಿದ್ದಾರೆ. ಐಪಿಎಲ್ನ 13ನೇ ಆವೃತ್ತಿಯಲ್ಲಿ ಮಾರಿಸ್ ಆರ್ಸಿಬಿ ಪರ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !