ಜೂ. 13ರಿಂದ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ

ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ

Team Udayavani, Jun 7, 2020, 9:58 AM IST

ಜೂ. 13ರಿಂದ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ

ಮಂಗಳೂರು/ಉಡುಪಿ: ಕೋವಿಡ್ ಲಾಕ್‌ಡೌನ್‌ ಪ್ರಯುಕ್ತ ಚರ್ಚ್‌ಗಳಲ್ಲಿ ತಾತ್ಕಾಲಿಕವಾಗಿ ರದ್ದುಪಡಿಸಿದ್ದ ಬಲಿಪೂಜೆ ಮತ್ತು ಇತರ ಸಾಮೂಹಿಕ ಪ್ರಾರ್ಥನೆಗಳು ಮಂಗಳೂರು ಧರ್ಮಪ್ರಾಂತದಲ್ಲಿ ಜೂ. 13ರಿಂದ ಪುನರಾರಂಭಗೊಳ್ಳಲಿವೆ. ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್‌ಗಳಲ್ಲಿ ಪ್ರಾರ್ಥನೆಗಳನ್ನು ಜೂ. 13 ರಿಂದ ಆರಂಭಿಸಲಾಗುವುದು ಎಂದು ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಜೂ. 8ರಂದು ನಿರ್ಧಾರ
ಬೆಂಗಳೂರು ಪ್ರಾದೇಶಿಕ ಕೇಂದ್ರದಿಂದ ಜೂ. 13ರಿಂದ ಪ್ರಾರ್ಥನೆಗಳನ್ನು ನಡೆಸಬಹುದು ಎಂಬ ಸೂಚನೆ ಬಂದರೂ ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಭಿನ್ನವಾಗಿರುವುದರಿಂದ ಜೂ. 8ರಂದು ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಅಂತಿಮ ನಿರ್ಧಾರವನ್ನು ತಳೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ
ಮಂಗಳೂರು/ಉಡುಪಿ: ಮಸೀದಿಗಳನ್ನು ಜೂ. 8ರಿಂದ ತೆರೆಯಲು ಸರಕಾರ ಅವಕಾಶ ಮಾಡಿಕೊಟ್ಟರೂ ಮುಂದೆ ಮಸೀದಿಗೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗ ಳನ್ನು ಪ್ರಕಟಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.

ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿಯ ಅಧ್ಯಕ್ಷ ಅಲ್‌ಹಾಜ್‌ ಕೆ.ಎಸ್‌. ಮುಹಮದ್‌ ಮಸೂದ್‌ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್‌ ಮಲ್ಪೆ ಅವರು ಈ ವಿಚಾರವನ್ನು ಉದಯವಾಣಿಗೆ ತಿಳಿಸಿದ್ದಾರೆ.
ಝೀನತ್‌ ಭಕ್ಷ್ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ: ಮಂಗಳೂರು ಬಂದರ್‌ನ ಝೀನತ್‌ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಜಮಾಅತ್‌ ಖಾನಾದಲ್ಲಿ ಜೂ. 8ರಿಂದ ನಮಾಝ್ ಪ್ರಾಯೋಗಿಕವಾಗಿ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಅಲ್‌ಹಾಜ್‌ ವೈ. ಅಬ್ದುಲ್ಲ ಕುಂಞಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.