US: ಕ್ಲಿಂಟನ್‌ಗೆ ಹರೆಯದ ಹುಡುಗಿಯರೇ ಬೇಕಿತ್ತಂತೆ!

ಎಪ್‌ಸ್ಟೀನ್‌ ಲೈಂಗಿಕ ದಂಧೆ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷರ ಹೆಸರು - ಮುಚ್ಚಿದ ಲಕೋಟೆ ಓಪನ್‌

Team Udayavani, Jan 5, 2024, 5:50 AM IST

bill clinton

ನ್ಯೂಯಾರ್ಕ್‌: ಅಮೆರಿಕ ಮಾಜಿ ಅಧ್ಯಕ್ಷ, ಡೆಮಾಕ್ರಾಟ್‌ ಪಕ್ಷದ ಮಾಜಿ ನಾಯಕ ಬಿಲ್‌ ಕ್ಲಿಂಟನ್‌ ಈ ಇಳೀ ವಯಸ್ಸಿನಲ್ಲಿ ಆರೋಪವೊಂದಕ್ಕೆ ತುತ್ತಾಗಿದ್ದಾರೆ. ಕುಖ್ಯಾತ ಜೆಫ್ರಿ ಎಪ್‌ಸ್ಟೀನ್‌- ಸ್‌ಲೇನ್‌ ಮ್ಯಾಕ್ಸ್‌ವೆಲ್‌ ವೇಶ್ಯಾವಾಟಿಕೆ ಪ್ರಕರಣದಲ್ಲಿ, ಕ್ಲಿಂಟನ್‌ ಹೆಸರೂ ನಮೂದಾಗಿದೆ. ಕ್ಲಿಂಟನ್‌ ಹದಿಹರೆಯದ “ಹೆಣ್ಣುಮಕ್ಕಳನ್ನು ಇಷ್ಟಪಡುತ್ತಿದ್ದರು’ ಎಂಬ ಎಪ್‌ಸ್ಟೀನ್‌ ಹೇಳಿಕೆ ಈಗ ದೊಡ್ಡ ಸದ್ದು ಮಾಡಿದೆ.

ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲಾ ನ್ಯಾಯಾಲಯವೊಂದರ ಬಳಿ ಮುಚ್ಚಿದ ಲಕೋಟೆಯಲ್ಲಿದ್ದ 1000 ಪುಟಗಳ ದಾಖಲೆಗಳು ಈಗ ಬಹಿರಂಗಗೊಂಡಿದೆ. ಅದರಲ್ಲಿ ಮೇಲಿನ ಆರೋಪವಿದೆ. ಹಗರಣದಲ್ಲಿ ಶಿಕ್ಷೆಗೊಳಗಾಗಿದ್ದ ಎಪ್‌ಸ್ಟೀನ್‌ 2019ರಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, 76 ವರ್ಷದ ಕ್ಲಿಂಟನ್‌ಗೆ ಇದರಿಂದ ಸಮಸ್ಯೆಯಾಗುವ ಸಾಧ್ಯತೆಯೇನಿಲ್ಲ.

ಯಾರ್ಯಾರ ಬಗ್ಗೆ ಉಲ್ಲೇಖ?:

ರಿಪಬ್ಲಿಕನ್‌ ನಾಯಕ, ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ವಿಶ್ವವಿಖ್ಯಾತ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್‌ ಹೆಸರೂ ತೆರೆಯಲ್ಪಟ್ಟಿರುವ ದಾಖಲೆಗಳಲ್ಲಿದೆ. ಲೈಂಗಿಕ ದಂಧೆ ನಡೆಸಲು ಅಕ್ರಮವಾಗಿ ಹೆಣ್ಣುಮಕ್ಕಳ ಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಜೆಫ್ರಿ ಎಪ್‌ಸ್ಟೀನ್‌ ಪಾಲ್ಗೊಂಡಿದ್ದ. ಈತನ ವಿಮಾನದಲ್ಲಿ ಬಿಲ್‌ಕ್ಲಿಂಟನ್‌ ಪದೇ ಪದೆ ಪ್ರಯಾಣಿಸುತ್ತಿದ್ದರು, ಅವನೊಂದಿಗೆ ಆಗಾಗ ಊಟ ಮಾಡಿದ್ದರು ಎಂಬ ಉಲ್ಲೇಖಗಳೂ ಇವೆ.

ಯಾರು ಎಪ್‌ಸ್ಟೀನ್‌?:

ಎಪ್‌ಸ್ಟೀನ್‌ ಅಮೆರಿಕ ಮತ್ತು ವಿದೇಶಗಳಲ್ಲಿ ಹಣಕಾಸು ಸೇವೆ ಒದಗಿಸುತ್ತಿದ್ದ ಖ್ಯಾತನಾಮ ವ್ಯಕ್ತಿ. ಆತ  ಸ್‌ಲೇನ್‌ ಮ್ಯಾಕ್ಸ್‌ವೆಲ್‌ ಜೊತೆ ಪ್ರಣಯ ಸಂಬಂಧ ಹೊಂದಿದ್ದ. ಅದು 1990ರ ಹೊತ್ತಿಗೆ ಲೈಂಗಿಕ ದಂಧೆಯಾಗಿ ಬದಲಾಗಿತ್ತು. ವೇಶ್ಯಾವಾಟಿಕೆ ಮತ್ತು ಹೆಣ್ಣುಮಕ್ಕಳ ಸಾಗಣೆ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯಾಗಿತ್ತು.

 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.