New Zealand: ಬಟ್ಟೆ ಕಳ್ಳತನ- ಸಂಸದೆ ರಾಜೀನಾಮೆ!
Team Udayavani, Jan 17, 2024, 1:38 AM IST
ವೆಲ್ಲಿಂಗ್ಟನ್: ಅಚ್ಚರಿಯೆಂಬಂತೆ ನ್ಯೂಜಿಲ್ಯಾಂಡ್ ಸಂಸದೆಯೊಬ್ಬರು ಬಟ್ಟೆ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಆರೋಪಕ್ಕೆ ತುತ್ತಾಗಿದ್ದಾರೆ. ಇದರ ಬೆನ್ನಲ್ಲೇ ಸಂಸದೆ ಗೋಲ್ರಿಜ್ ಘಹರಮಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ವೈಯಕ್ತಿಕ ಒತ್ತಡ ಮತ್ತು ಸಮಸ್ಯೆಯಿಂದ ಬಳಲುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ನ್ಯೂಜಿಲ್ಯಾಂಡ್ ಸಂಸತ್ಗೆ ಆಯ್ಕೆಯಾದ ಮೊದಲ ವಲಸಿಗ ಸಂಸದೆ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ