ಇತಿಮಿತಿಯಲ್ಲಿ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ
Team Udayavani, Feb 20, 2022, 10:45 PM IST
ದಾವಣಗೆರೆ: ಕೋವಿಡ್ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆ ಜಿಲ್ಲೆಯ ಬೇಡಿಕೆಗಳ ಪಟ್ಟಿ ನೀಡಿದ್ದಾರೆ.
ಈ ಬಾರಿಯ ಬಜೆಟ್ ಗಾತ್ರ ಕುರಿತು ಬಜೆಟ್ ಮಂಡನೆ ದಿನವೇ ಹೇಳುವುದಾಗಿ ಗೌಪ್ಯತೆ ಕಾಪಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್