ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ : ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ


Team Udayavani, Aug 12, 2021, 4:49 PM IST

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ : ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ

ಪಡುಬಿದ್ರಿ : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪುಷ್ಪಗುಚ್ಛ, ಹೂಹಾರದ ಬದಲಾಗಿ ಪುಸ್ತಕ ನೀಡಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಉದಯ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀಶ ನಾಯಕ್ ಪೆರ್ಣಂಕಿಲ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮಿಥುನ್ ಹೆಗ್ಡೆ, ಸುರೇಂದ್ರ ಪಣಿಯೂರು, ಪ್ರವೀಣ್ ಗುರ್ಮೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸುಮಾ ಶೆಟ್ಟಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಹೆಜಮಾಡಿ ಗ್ರಾ.ಪಂ‌. ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ ಮೊದಲಾದವರು ಉಪಸ್ಥಿತರಿದ್ದರು. ‌

ಇದನ್ನೂ ಓದಿ :ವಿರಾಟ್ ಕೊಹ್ಲಿಯ ಟಾಸ್ ಸೋಲಿನ ಕಥೆ! ಇಂಗ್ಲೆಂಡ್ ನಲ್ಲಿ ಟಾಸ್ ಸೋತಾಗೆಲ್ಲಾ ತಂಡಕ್ಕೆ ಸೋಲು

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕೆ. ರಾಜು, ಸಿಇಒ ಡಾ. ನವೀನ್ ಭಟ್ ಮೊದಲಾದವರು ಉಡುಪಿ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.