ಅನುಷ್ಕಾ ಶರ್ಮಾ ವಿರುದ್ಧ ದೂರು
Team Udayavani, May 24, 2020, 5:48 AM IST
ನವದೆಹಲಿ: ಬಾಲಿವುಡ್ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಇತ್ತೀಚೆಗೆ ನಿರ್ಮಿಸಿರುವ “ಪಾತಾಳ್ ಲೋಕ್’ ವೆಬ್ ಸೀರಿಸ್ ನಲ್ಲಿ ಗೂರ್ಖಾ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಸಂಭಾಷಣೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಆಲ್ ಅರುಣಾಚಲ ಪ್ರದೇಶ ಗೂರ್ಖಾ ಯೂಥ್ ಅಸೋಸಿಯೇಶನ್ (ಎಎಪಿಜಿಎ), ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ (ಎನ್.ಹೆಚ್.ಆರ್.ಸಿ) ಅನುಷ್ಕಾ ವಿರುದ್ಧ ದೂರು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!