ತಬ್ಲಿಘಿಗಳ ಆಸ್ತಿ ಮುಟ್ಟುಗೋಲು ಹಾಕಿ: ಶೋಭಾ
Team Udayavani, Apr 19, 2020, 5:46 AM IST
ಚಿಕ್ಕಮಗಳೂರು: ತಬ್ಲೀಘಿಗಳಿಂದ ದೇಶದಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಚಿಕಿತ್ಸೆ ಪಡೆದುಕೊಳ್ಳಲು ಮುಂದೆ ಬರದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಕೊಲೆ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಬ್ಲಿಘಿ ಸಮಾವೇಶದಲ್ಲಿ ಭಾಗವಹಿ ಸಿದವರಿಂದ ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿದೆ. ಅವರು ಚಿಕಿತ್ಸೆಗೂ ಸ್ಪಂ ದಿಸುತ್ತಿಲ್ಲ. ಅನೇಕರು ನಾಪತ್ತೆ ಯಾಗಿದ್ದಾರೆ. ಅಂತಹವರಿಗೆ ನಾವು ಕಟ್ಟುವ ತೆರಿಗೆಯಿಂದ ಚಿಕಿತ್ಸೆ ನೀಡಲು ವೆಚ್ಚ ಭರಿಸಬೇಕು. ಸರಕಾರ ಅಂತಹ ವರ ಮೇಲೆ ಪ್ರಕರಣ ದಾಖಲಿಸಿ, ಆಸ್ತಿ ಮುಟ್ಟುಗೋಲು ಹಾಕಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ