Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ಗೆ ಅಧಿಕಾರ: ಡಿಕೆಶಿ
Team Udayavani, Mar 14, 2024, 10:53 PM IST
ರಾಯಚೂರು: ನೀವು ಕೊಟ್ಟ ಶಕ್ತಿಯಿಂದಲೇ ನಾವು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಯಿತು. ರಾಜ್ಯದಲ್ಲಿ ಇನ್ನೂ ಒಂಬತ್ತು ವರ್ಷ ಕಾಂಗ್ರೆಸ್ ಸರಕಾರವೇ ಅ ಧಿಕಾರದಲ್ಲಿರುತ್ತದೆ. ಬಿಜೆಪಿ, ಜೆಡಿಎಸ್ ಮರೆತು ಬಿಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಗಣೇಕಲ್ ಲಿಂಕ್ ಕಾಲುವೆ ಯೋಜನೆ ಉದ್ಘಾ
ಟನೆ, ವಿವಿಧ ಇಲಾಖೆಗಳ 501 ಕೋ. ರೂ. ವೆಚ್ಚದ 54 ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್, ಪರಿಸರದ ಶಾಸಕರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ