ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪರಿಶೀಲನ ಸಮಿತಿ
Team Udayavani, Feb 7, 2023, 6:45 AM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲು ಎಐಸಿಸಿಯು ಪರಿಶೀಲನ ಸಮಿತಿಯನ್ನು ಸೋಮವಾರ ರಚಿಸಿದೆ.
ಮೋಹನ್ ಪ್ರಕಾಶ್ ಸಮಿತಿಗೆ ಅಧ್ಯಕ್ಷರಾಗಿದ್ದು, ನೀರಜ್ ಡಾಂಗಿ, ಮೊಹಮ್ಮದ್ ಜಾವೇದ್, ಸಪ್ತಗಿರಿ ಉಲಾಕ ಸದಸ್ಯರಾಗಿದ್ದಾರೆ. ಅಧ್ಯಕ್ಷರಾಗಿರುವ ಮೋಹನ್ ಪ್ರಕಾಶ್ ಅವರು ರಾಹುಲ್ ಗಾಂಧಿ ಅವರ ಪರಮಾಪ್ತರಾಗಿದ್ದು, ಸಂಘಟನೆಯಲ್ಲಿ ಪಳಗಿದ ಕೈ ಎನ್ನಲಾಗಿದೆ.ಅವರು ಎಐಸಿಸಿ ವಕ್ತಾರರೂ ಹೌದು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯಂತೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ
ನೇಕಾರ ಸಮ್ಮಾನ್ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ