ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ; ಗೋವಾದಲ್ಲಿ ಸಂಭ್ರಮಾಚರಣೆ

Team Udayavani, May 14, 2023, 4:05 PM IST

ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ; ಗೋವಾದಲ್ಲಿ ಸಂಭ್ರಮಾಚರಣೆ

ಪಣಜಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ನಂತರ ಗೋವಾದಲ್ಲಿ ಕಾಂಗ್ರೆಸ್ ನಾಯಕರ ಖುಷಿ ಮುಗಿಲು ಮುಟ್ಟಿದೆ.

ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಮಿತ್ ಪಾಟ್ಕರ್ ಅವರು ಪ್ರತಿಕ್ರಿಯೆ ನೀಡಿದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಮತ್ತು ಕರ್ನಾಟಕದಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ನಾನು ಕರ್ನಾಟಕದ ಜನತೆಗೆ ಧನ್ಯವಾದ ಹೇಳುತ್ತೇನೆ. ಭ್ರಷ್ಟಾಚಾರ, ನಿರುದ್ಯೋಗ, ಸಾಮಾಜಿಕ ತಾರತಮ್ಯ, ಹಣದುಬ್ಬರ ಮತ್ತು ಹಣದ ಬಲದ ವಿರುದ್ಧ ಜನರು ಮತ ಹಾಕಿದ್ದಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ರಕ್ಷಿಸಲು ಇದು ಸಾರ್ವಜನಿಕ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‍ನ ಗೆಲುವು ಸರ್ವಾಧಿಕಾರದ ವಿರುದ್ಧ ಜನರ ಗೆಲುವು. ಕಾಂಗ್ರೆಸ್ ಪಕ್ಷದ ಗೆಲುವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ ಎಂದು ಗೋವಾ ರಾಜ್ಯ ಮಹಿಳಾ  ಕಾಂಗ್ರೆಸ್ ಅಧ್ಯಕ್ಷೆ ಬೀನಾ ನಾಯಕ್ ಹೇಳಿದ್ದಾರೆ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಕರ್ನಾಟಕದ ಜನತೆಯ ಗೆಲುವು. 40 ರಷ್ಟು ಮತದಾರರು ಪ್ರತ್ಯೇಕತಾವಾದಿ ಶಕ್ತಿಗಳ ವಿರುದ್ಧ ಮತ ಹಾಕಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯು ಬಜರಂಗದಳ, ಟಿಪ್ಪು ಸುಲ್ತಾನ್ ಮುಂತಾದ ವಿಷಯಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಧ್ರುವೀಕರಣಗೊಳಿಸಲು ಪ್ರಯತ್ನಿಸಿದೆ. ಆದರೆ, ಕಾಂಗ್ರೆಸ್ ಕೇಂದ್ರ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಕರ್ನಾಟಕ ಚುನಾವಣೆಯಲ್ಲಿ ಫಲ ನೀಡಿದೆ ಎಂದು ಗೋವಾ ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ  ಗಿರೀಶ್ ಚೋಡಣಕರ್ ಹೇಳಿದರು .

ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿಯಾಗಿದೆ. ಬಿಜೆಪಿಯ ಸುಳ್ಳನ್ನು ಜನ ತಿರಸ್ಕರಿಸಿದ್ದಾರೆ ಎಂಬುದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ತೋರಿಸುತ್ತದೆ. ಬಿಜೆಪಿ ಸರ್ಕಾರದ ಹಣದುಬ್ಬರ, ಅಧಿಕ ತೆರಿಗೆ ಮತ್ತು ವಿಪರೀತ ಖರ್ಚು ನೋಡಿದ ಜನರು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಾರೆ ಎಂದು ದಕ್ಷಿಣ ಗೋವಾ ಸಂಸದ ಫ್ರಾನ್ಸಿಸ್ ಸರ್ದಿನ್ ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.