Punjab: ಪಂಜಾಬ್ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಪಾಕ್ ಮೂಲದ ಉಗ್ರನ ಸೆರೆ
Team Udayavani, Jan 13, 2024, 12:20 AM IST
ಚಂಢೀಗಢ: ಪಂಜಾಬ್ನಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ “ಹರ್ವಿಂದರ್ ಸಿಂಗ್ ರಿಂದ’ ಪ್ರಮುಖ ಉಗ್ರ ಕೈಲಾಶ್ ಖೀಚನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಪಂಜಾಬ್ ಪೊಲೀಸ್ನ ಗ್ಯಾಂಗ್ಸ್ಟರ್ ನಿಯಂತ್ರಣ ದಳ ಜಂಟಿ ಕಾರ್ಯಾಚರಣೆ ನಡೆಸಿ, ರಾಜಸ್ಥಾನದ ಫಲೋಡಿ ಜಿಲ್ಲೆಯ ಲೋಹಾವತ್ ಗ್ರಾಮದಲ್ಲಿ ಉಗ್ರ ಕೈಲಾಶ್ ಖೀಚನ್ನನ್ನು ಬಂಧಿಸಿದ್ದಾರೆ. ಈತನಿಂದ ಚೀನ ನಿರ್ಮಿತ ಬಂದೂಕು ಮತ್ತು ಎಂಟು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!