ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ : ಸಿದ್ದರಾಮಯ್ಯ

Team Udayavani, Mar 14, 2024, 1:17 AM IST

ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ : ಸಿದ್ದರಾಮಯ್ಯ

ಉಡುಪಿ: ಸಂಸದ ಅನಂತ ಕುಮಾರ್‌ ಹೆಗಡೆ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ. ಅದಕ್ಕೆ ಯಾರು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು, ಹಿಂದುಳಿದವರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಸಂವಿಧಾನ ಬದಲಾ ವಣೆಯಾದರೆ ಬದುಕಲು ಸಾಧ್ಯವಿಲ್ಲ. ಮನುಸ್ಮತಿ, ಅಸಮಾನತೆಗೆ ಮರಳಿ ಹೋಗಲು ಸಾಧ್ಯವಿಲ್ಲ ಎಂದರು.

ಕರಾವಳಿ ಅಭಿವೃದ್ಧಿಗೆ ಒತ್ತು
ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.

ಬಿಜೆಪಿ ಜನರ ಭಾವನೆ ಜತೆ ಆಟವಾಡಿದರೆ ಕಾಂಗ್ರೆಸ್‌ ಜನರ ಬದುಕು ಕಟ್ಟುವ ಕೆಲಸ ಮಾಡು ತ್ತಿದೆ. ರಾಜ್ಯ ಸರಕಾರ ಗ್ಯಾರಂಟಿ ಯೋಜ ನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಗ್ಯಾರಂಟಿ ಯೋಜನೆಗಳು ರದ್ದಾಗು ವುದಿಲ್ಲ. ವಿಪಕ್ಷಗಳು ಅನಾವಶ್ಯಕ ಟೀಕೆ ಮಾಡುತ್ತಿವೆ. ಅವುಗಳ ಸುಳ್ಳು ಪ್ರಚಾರಕ್ಕೆ ತಮ್ಮ ಮತಗಳ ಮೂಲಕ ತಡೆ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಅಂಶುಮಾನ್‌, ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕಾಂಗ್ರೆಸ್‌ ಮುಖಂಡರಾದ ಪ್ರಸಾದ್‌ರಾಜ್‌ ಕಾಂಚನ್‌, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು, ಐಜಿಪಿ ಬೋರಲಿಂಗಯ್ಯ, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಶೆಟ್ಟಿನಿರೂಪಿಸಿದರು.

ಸಿಎಂ ಜತೆಗೆ ಬಂದ ಹೆಗ್ಡೆ
ಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಬಂದು ಆದಿಉಡುಪಿ ಹೆಲಿಪ್ಯಾಡ್‌ನ‌ಲ್ಲಿ ಇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾಗತಿಸಲಾಯಿತು. ವಿಶೇಷವೆಂದರೆ ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರಿದ ಜಯಪ್ರಕಾಶ್‌ ಹೆಗ್ಡೆ ಕೂಡ ಸಿಎಂ ಅವರೊಂದಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಸಚಿವರು ಜತೆಗಿದ್ದರು. ಮಧ್ಯಾಹ್ನದ ಊಟಕ್ಕೆ ಮುಖ್ಯಮಂತ್ರಿ ನೀರ್‌ದೋಸೆ, ನಾಟಿಕೋಳಿ ಸಾರು ಹಾಗೂ ಮುದ್ದೆ ಸವಿದರು.

ಜಿಲ್ಲೆಯ ಎಲ್ಲ ಗ್ರಾ.ಪಂ., ನಗರಸ್ಥಳೀಯ ಸಂಸ್ಥೆಗಳಿಂದ ಜಿಲ್ಲಾಡಳಿತವೇ ಉಚಿತ ಬಸ್‌ ವ್ಯವಸ್ಥೆ ಮಾಡಿ ಸಮಾವೇಶಕ್ಕೆ ಫ‌ಲಾನುಭವಿಗಳನ್ನು ಕರೆತಂದಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು. ಫ‌ಲಾನುಭವಿಗಳಿಗೆ ಊಟ, ಉಪಾಹಾರದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿತ್ತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.