ಕೊರೊನಾ ಪರಿಣಾಮ:ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಕೆ!

ಲಾಕ್‌ಡೌನ್‌ನಿಂದ ಮನೆಯಲ್ಲೇ ಉಳಿದ ಜನರು; 2020-21ರಲ್ಲಿ ಏಡ್ಸ್‌ ಸೋಂಕಿತರ ಸಂಖ್ಯೆ 85 ಸಾವಿರಕ್ಕೆ ಇಳಿಕೆ

Team Udayavani, Apr 30, 2022, 11:25 AM IST

ಕೊರೊನಾ ಪರಿಣಾಮ:ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಕೆ!

ಹೊಸದಿಲ್ಲಿ: ಕೊರೊನಾ ಕಾಲದಲ್ಲಿ ದೇಶಾದ್ಯಂತ ದಿಗ್ಬಂಧನ ಹೇರಲಾಗಿತ್ತು. ಹತ್ತಿರಹತ್ತಿರ ಒಂದು ವರ್ಷ ಜನ ಮನೆಯಲ್ಲೇ ಬಂಧಿತರಾಗಿದ್ದರು. ಇದರಿಂದ ಆಗಿರುವ ಮಹತ್ವದ ಲಾಭವೆಂದರೆ ಗುಣಪಡಿಸಲಾಗದ ರೋಗ ಎಚ್‌ಐವಿ ಬಾಧಿತರ ಪ್ರಮಾಣದಲ್ಲಿ ಕುಸಿತವಾಗಿರುವುದು!

ಜನ ಮನೆಯಲ್ಲೇ ಬಂಧಿತರಾಗಿದ್ದರಿಂದ ಲೈಂಗಿಕ ತೃಷೆ ತೀರಿಸಿಕೊಳ್ಳಲು ಅಡ್ಡದಾರಿ ಹಿಡಿದಿಲ್ಲ. ಹೀಗಾಗಿ 2019-20ರಲ್ಲಿ 1.44 ಲಕ್ಷ ಮಂದಿ ಇದ್ದ ಎಚ್‌ಐವಿ ಪೀಡಿತರ ಸಂಖ್ಯೆ, 2020-21ರಲ್ಲಿ 85,268ಕ್ಕೆ ಕುಸಿದಿದೆ.

ಭಾರತದಲ್ಲಿ ಎಚ್‌ಐವಿ ಅಥವಾ ಏಡ್ಸ್‌ ಬಾಧಿತರ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಭಾರೀ ಇಳಿಮುಖ ಕಂಡುಬಂದಿದೆ. 2011-12ರಲ್ಲಿ ಬಾಧಿತರ ಸಂಖ್ಯೆ 2.4 ಲಕ್ಷವಿತ್ತು. 2020-21ರಲ್ಲಿ ಈ 1 ಲಕ್ಷಕ್ಕಿಂತ ಕಡಿಮೆಯಾಗಿದೆ. ಇದು ಈ ರೋಗದಿಂದ ಭಾರತೀಯರು ಶಾಶ್ವತವಾಗಿ ಮುಕ್ತಿ ಪಡೆಯುವ ಭರವಸೆಯೊಂದನ್ನು ಹುಟ್ಟಿಸಿದೆ.

ಮಧ್ಯಪ್ರದೇಶ ಮೂಲದ ಚಂದ್ರಶೇಖರ್‌ ಗೌರ್‌ ಎಂಬಾತ ಸಲ್ಲಿಸಿದ ಆರ್‌ಟಿಐ ಅರ್ಜಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಈಗ ಲಭಿಸಿರುವ ಅಂಕಿ ಸಂಖ್ಯೆಗಳ ಪ್ರಕಾರ, ದೇಶದಲ್ಲಿ ಗರಿಷ್ಠ ಎಚ್‌ಐವಿ ಸೋಂಕಿ ತರಿರುವುದು ಮಹಾರಾಷ್ಟ್ರದಲ್ಲಿ (10,498). ಆಂಧ್ರ ಪ್ರದೇಶ (9,521), ಕರ್ನಾಟಕ(8,947) ಅನಂತರದ ಎರಡು ಸ್ಥಾನಗಳಲ್ಲಿವೆ.

ವಾಸ್ತವವಾಗಿ 2020-21ರಲ್ಲಿ ಸೋಂಕಿತರ ಪ್ರಮಾಣ ಇನ್ನೂ ಕಡಿಮೆಯಾಗಬೇಕಿತ್ತು. ಆದರೆ ಈ ವೇಳೆ ಕೆಲವರು ಅಸುರಕ್ಷಿತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಎಚ್‌ಐವಿಗೆ ತುತ್ತಾಗಿದ್ದಾರೆ. ಇದು ಕಳವಳಕಾರಿ ಸಂಗತಿಯಾಗಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.