ಶಿರಾಡಿ ಘಾಟಿಯಲ್ಲಿ ಖ್ಯಾತ ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ
Team Udayavani, Jan 13, 2021, 9:14 PM IST
ಮಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಚಿತ್ರನಟ ರೂಪೇಶ್ ಶೆಟ್ಟಿ ಅವರ ಕಾರು ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕಾರ್ಯಕ್ರಮದ ನಿಮಿತ್ತ ರೂಪೇಶ್ ಅವರು ಗೆಳೆಯರ ಜತೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444