Udayavni Special

ರಾಜಧಾನಿಯಲ್ಲಿ ಸಾವಿರ ಗಡಿ ದಾಟಿದ ಕೋವಿಡ್‌ 19

Team Udayavani, Jun 21, 2020, 7:43 AM IST

one thousand

ಬೆಂಗಳೂರು: ರಾಜ್ಯದ ಕೋವಿಡ್‌ 19 ಸೋಂಕಿತ ಸಂಖ್ಯೆ 8697ಕ್ಕೇ ಏರಿಕೆಯಾದರೆ, ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಒಂದು ಸಾವಿರ ದಾಟಿದೆ. ಉಡುಪಿ, ಕಲಬುರಗಿ ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ಸಾವಿರ ದಾಟಿತ್ತು.  ಕಾರಣ, ಮಹಾರಾಷ್ಟ್ರದಿಂದ ಬಂದಿದ್ದವರ ಸಂಖ್ಯೆ ಹೆಚ್ಚಿತ್ತು. ಆದರೆ, ಬೆಂಗಳೂರಿನಲ್ಲಿ ಸಾವಿರ ದಾಟಿರುವುದು ಸ್ಥಳೀಯ ಪ್ರಕರಣವೇ ಹೆಚ್ಚಾಗಿರುವುದರಿಂದ ಹೆಚ್ಚು ಆತಂಕ ಮನೆ ಮಾಡಿದೆ.

ಶನಿವಾರ ದಾಖಲಾದ 416 ಹೊಸ ಪ್ರಕರಣಗಳಲ್ಲಿ ಬೆಂಗಳೂರಿನ 94, ಬೀದರ್‌ನ 73, ಬಳ್ಳಾರಿ ಮತ್ತು ರಾಮನಗರದಲ್ಲಿ ತಲಾ 38, ಕಲಬುರಗಿಯಲ್ಲಿ 34, ಮೈಸೂರಿನಲ್ಲಿ 22, ಹಾಸನದಲ್ಲಿ 16, ರಾಯಚೂರಿನಲ್ಲಿ 15, ಉಡುಪಿಯಲ್ಲಿ 13, ಹಾವೇರಿಯಲ್ಲಿ 12, ವಿಜಯಪುರದಲ್ಲಿ 9, ಚಿಕ್ಕಮಗಳೂರಿನಲ್ಲಿ 8, ಧಾರವಾಡ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 5, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ದಲ್ಲಿ ತಲಾ 4, ದಾವಣಗೆರೆಯಲ್ಲಿ 3, ಬಾಗಲಕೋಟೆ,  ಶಿವಮೊಗ್ಗ, ಗದಗ ಮತ್ತು ತುಮಕೂರಿನಲ್ಲಿ ತಲಾ 2, ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪತ್ತೆಯಾದ ಹೊಸ 94 ಪ್ರಕರಣ ಸೇರಿ ಸೋಂಕಿತ ಸಂಖ್ಯೆ 1076ಕ್ಕೆ ಏರಿಕೆಯಾಗಿದೆ. ಕಲಬುರಗಿ ಯಲ್ಲಿ 1160, ಉಡುಪಿಯಲ್ಲಿ 1063 ಸೋಂಕಿತರಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 181 ಮಂದಿ ರೋಗದಿಂದ ಗುಣಮುಖರಾಗಿ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕಲಬುರಗಿಯಲ್ಲಿ 42, ರಾಯಚೂರಿನಲ್ಲಿ 39, ಯಾದಗಿರಿಯಲ್ಲಿ 20, ಶಿವಮೊಗ್ಗದಲ್ಲಿ 17, ಬೀದರ್‌ನಲ್ಲಿ 12, ಧಾರವಾಡದಲ್ಲಿ 10, ಉಡುಪಿಯಲ್ಲಿ 9, ಬಳ್ಳಾರಿಯಲ್ಲಿ 8, ವಿಜಯಪುರದಲ್ಲಿ 6,  ದಾವಣಗೆರೆ 5, ದಕ್ಷಿಣ ಕನ್ನಡ 4, ಕೋಲಾರ ಹಾಗೂ ಮಂಡ್ಯ ತಲಾ 3 ಮತ್ತು ಬೆಂಗಳೂರು ನಗರ, ಚಾಮರಾಜ ನಗರ ಮತ್ತು ಬಾಗಲಕೋಟೆಯಲ್ಲಿ ತಲಾ 1 ಕೋವಿಡ್‌ 19 ಸೋಂಕಿತರು ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ  ಹೊಂದಿದ್ದಾರೆ.

ಬೆಂಗಳೂರು ಆತಂಕ ಏಕೆ?: ಶನಿವಾರ ಪತ್ರೆಯಾದ ಪ್ರಕರಣದಲ್ಲಿ ಹೊರ ದೇಶದಿಂದ ಬಂದಿರುವ 22 ಹಾಗೂ ಹೊರ ರಾಜ್ಯದಿಂದ ಬಂದಿರುವ 116 ಮಂದಿ ಸೇರಿಕೊಂಡಿದ್ದಾರೆ. ಆದರೆ, ಬೆಂಗಳೂರಿನ 94 ಪ್ರಕರಣದಲ್ಲಿ ಸುಮಾರು 20  ಮಂದಿ ಉಸಿರಾಟದ ತೊಂದರೆ ಹೊಂದಿದವರಾಗಿದ್ದಾರೆ. 5ಕ್ಕೂ ಅಧಿಕ ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸುಮಾರು 15ಕ್ಕೂ ಅಧಿಕ ಮಂದಿ ಅಂತಾರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಉಸಿರಾಟದ ತೊಂದರೆ  ಹಾಗೂ ಐಎಲ್‌ಐ ಪ್ರಕರಣ ಹೆಚ್ಚಿರುವುದರಿಂದ ಬೆಂಗಳೂರಿನಲ್ಲಿ ಆತಂಕ ಹೆಚ್ಚಾಗಿದೆ.

ವಿಧಾನಸೌಧದಲ್ಲೂ ಪಾಸಿಟಿವ್‌ ಪ್ರಕರಣ: ಕೋವಿಡ್‌ 19 ವೈರಸ್‌ ಶಕ್ತಿ ಸೌಧವನ್ನು ಆವರಿಸಿದೆ. ವಿಧಾನಸೌಧದ 3ನೇ ಮಹಡಿಯ ಮಾಧ್ಯಮ ಕೇಂದ್ರದ ಉಸ್ತುವಾರಿ ವಾರ್ತಾ ಇಲಾಖೆ ಉಪ ನಿರ್ದೇಶಕರಿಗೂ ಸೋಂಕು ತಗುಲಿದ್ದು  ವಿಧಾನಸೌಧದ 3 ಮಹಡಿಯಲ್ಲೂ ಸ್ಯಾನಿಟೈಜ್‌ ಮಾಡಲಾಗಿದೆ. ಕಳೆದ 1 ವಾರದಿಂದ ಅಧಿಕಾರಿ ರಜೆ ಮೇಲಿದ್ದರು ಎಂದು ತಿಳಿದು ಬಂದಿದ್ದು, ಅವರ ಪತ್ನಿಗೆ ಸೋಂಕು ದೃಢವಾದ ನಂತರ ತಪಾಸಣೆಗೆ ಒಳಪಟ್ಟಾಗ ಈ ಅಧಿಕಾರಿಗೂ  ಸೋಂಕು ತಗುಲಿರುವುದು ದೃಢ ಪಟ್ಟಿದ್ದು, ಕೋವಿಡ್‌ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾರ್ತಾಧಿಕಾರಿಗೆ ಸೋಂಕು ತಗುಲಿರುವುದರಿಂದ ವಿಧಾನಸೌಧವನ್ನು ಸಂಪೂರ್ಣ ಸ್ಯಾನಿಟೈಜ್‌ ಮಾಡಲಾಗಿದ್ದು, ಬಿಬಿಎಂಪಿ ಸಿಬ್ಬಂದಿ  ಪ್ರತಿ ಮಹಡಿಯಲ್ಲಿಯೂ ದ್ರಾವಣ ಸಿಂಪರಣೆ ಮಾಡಿದ್ದಾರೆ. ಭಾನುವಾರ ಸರ್ಕಾರಿ ರಜಾ ದಿನವಾಗಿರುವುದರಿಂದ ಒಂದು ದಿನ ಬಿಟ್ಟು ಸೋಮವಾರದಿಂದ ವಿಧಾನ ಸೌಧದ ಸಿಬ್ಬಂದಿ ಎಂದಿನಂತೆ ಕೆಲಸಕ್ಕೆ ಹಾಜರಾಗುತ್ತಾರೆ. ವಾರ್ತಾ  ಇಲಾಖೆಯ ಉಪ ನಿರ್ದೇಶಕರಿಗೆ ಸೋಂಕು ತಗುಲಿರುವುದರಿಂದ ವಾರ್ತಾ ಇಲಾಖೆ ವಾರ್ತಾ ಭವನಕ್ಕೂ ಸ್ಯಾನಿಟೈಜ್‌ ಮಾಡಲಾಗಿದೆ. ಈ ಮಧ್ಯೆ, ವಿಶ್ವೇಶ್ವರಯ್ಯ ಟವರ್‌ ನಲ್ಲಿಯೂ ವ್ಯಕ್ತಿಯೋರ್ವರಿಗೆ ಸೋಂಕು ತಗುಲಿರುವ ಮಾಹಿತಿ ಇದ್ದು,  ಅಲ್ಲಿಯೂ ಸ್ಯಾನಿಟೈಜ್‌ ಮಾಡಲಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ

ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು

ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

ಕೈಗೂಡದ ಕೋಡಿ ಹೊಸಬೆಂಗ್ರೆ ನಿವಾಸಿಗಳ ಹಕ್ಕುಪತ್ರದ ಕನಸು

ಕೈಗೂಡದ ಕೋಡಿ ಹೊಸಬೆಂಗ್ರೆ ನಿವಾಸಿಗಳ ಹಕ್ಕುಪತ್ರದ ಕನಸು

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.