ಕೋವಿಡ್‌ 19: ಲಸಿಕೆ ಸಿದ್ಧ ಎಂದ ಚೀನ

Team Udayavani, May 9, 2020, 6:06 PM IST

ಕೋವಿಡ್‌ 19: ಲಸಿಕೆ ಸಿದ್ಧ ಎಂದ ಚೀನ

ಮಣಿಪಾಲ: ಕೋವಿಡ್‌-19 ಸೋಂಕನ್ನು ಸಂಹರಿಸುವ ಲಸಿಕೆಗಾಗಿ ವಿಶ್ವದ ಸಂಶೋಧಕರ ತಂಡೋಪತಂಡ ನಿರತವಾಗಿರುವಾಗಲೇ ಚೀನವು ಕೋವಿಡ್‌19 ನಿರೋಧಕ ಚುಚ್ಚುಮದ್ದನ್ನು ತಯಾರಿಸಿರುವುದಾಗಿ ಹೇಳಿಕೊಂಡಿದೆ.

ಬೀಜಿಂಗ್‌ ಮೂಲದ ಸೈನಾವ್ಯಾಕ್‌ ಬಯೋಟೆಕ್‌ ಕೇಂದ್ರ ಇನ್‌​ಆಕ್ಟಿವೇಟೆಡ್‌ ಕೋವಿಡ್‌- 19 ನಿರೋಧಕ ಚುಚ್ಚುಮದ್ದನ್ನು ಸಿದ್ಧಪಡಿಸಿದ್ದು, ಪ್ರಾಯೋಗಿಕವಾಗಿ ಈ ರೋಗನಿರೋಧಕ ಚುಚ್ಚುಮದ್ದು ಸಫಲವಾಗಿದೆ ಎಂದು ತಿಳಿಸಿದೆ. ಮಂಗಗಳಿಗೆ ಈ ಚುಚ್ಚುಮದ್ದನ್ನು ನೀಡಲಾಗಿತ್ತು. ಇದೀಗ ಅದು ಯಶಸ್ವಿಯಾಗಿದ್ದು, ಸೋಂಕನ್ನು ಮಣಿಸುವ ಭರವಸೆ ಮೂಡಿಸಿದೆ ಎಂದಿದೆ.
ಹೆಚ್ಚಿನ ಪ್ರಮಾಣದ ಚುಚ್ಚುಮದ್ದು ನೀಡಿದ್ದ ಮಂಗಗಳ ಶ್ವಾಸಕೋಶದಲ್ಲಿ ಒಂದು ವಾರದ ಬಳಿಕ ಕೋವಿಡ್‌-19 ವೈರಾಣುಗಳು ಇರಲಿಲ್ಲ. ಈ ಚುಚ್ಚುಮದ್ದು ನೀಡದ ಮಂಗಗಳು ಸೋಂಕು ತಗುಲಿಸಿಕೊಂಡು, ತೀವ್ರ ಸ್ವರೂಪದ ನ್ಯುಮೋನಿಯಾಕ್ಕೆ ತುತ್ತಾದವು ಎಂದು ವಿವರಿಸಿದೆ.

ರೋಗನಿರೋಧಕ ಸಂಶೋಧಕರು ಮೊದಲಿಗೆ ಮಂಗಗಳಿಗೆ ರೋಗನಿರೋಧಕ ಚುಚ್ಚುಮದ್ದನ್ನು ನೀಡಿ, ಮೂರು ವಾರಗಳ ಬಳಿಕ ಅವುಗಳನ್ನು ಕೋವಿಡ್ ಸೋಂಕಿನ ವಾತಾವರಣದಲ್ಲಿ ಬಿಟ್ಟಿದ್ದರು. ಅವುಗಳಿಗೆ ನೀಡಲಾಗಿದ್ದ ರೋಗನಿರೋಧಕ ಚುಚ್ಚುಮದ್ದು ಕೋವಿಡ್‌ -19 ವೈರಾಣು ವಿರುದ್ಧ ಹೋರಾಡುವ ಪ್ರತಿಕಾಯಗಳನ್ನು (ಆಯಂಟಿಬಾಡೀಸ್‌​) ದೇಹದಲ್ಲಿ ಉತ್ಪತ್ತಿ ಮಾಡಿದ್ದು, ಈ ಪ್ರತಿಕಾಯಗಳು ಸಾಮಾನ್ಯ ವೈರಾಣುಗಳ ವಿರುದ್ಧವೂ ಹೋರಾಡಬಲ್ಲವು ಎಂದು ಸೈನ್ಸ್​ ಮ್ಯಾಗಝೀನ್‌ನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.