ತಬ್ಲಿ ಮುಖ್ಯಸ್ಥನಿಗೆ ಕೋವಿಡ್ ನೆಗೆಟಿವ್
Team Udayavani, Apr 27, 2020, 12:54 PM IST
ತಬ್ಲಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಕಂಧಾವಿÉ ಅವರಿಗೆ ಕೋವಿಡ್ ಸೋಂಕು ತಗುಲಿಲ್ಲ ಎಂಬುದು ಪರೀಕ್ಷೆಯಿಂದ ತಿಳಿದುಬಂದಿದೆ. ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಸೂಚನೆಯ ಮೇರೆಗೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅವರ ವರದಿ ನೆಗೆಟಿವ್ ಬಂದಿದೆ ಎಂದು ಮೌಲಾನಾ ಅವರ ವಕೀಲರು ಮಾಹಿತಿ ನೀಡಿದ್ದಾರೆ . ಪರೀಕ್ಷಾ ವರದಿಯನ್ನು ಹಸ್ತಾಂತರಿಸಿದ ಬಳಿಕ ಸೋಮವಾರ ಮೌಲಾನಾ ಅವರು ಕ್ರೈಂ ಬ್ರಾಂಚ್ ಮುಂದೆ ಹಾಜರಾಗುವ ಸಾಧ್ಯತೆಯಿದೆ. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಿ ಸಭೆ ನಡೆಸುವಂತಿಲ್ಲ ಎಂಬ ಆದೇಶವಿದ್ದರೂ, ಅದನ್ನು ಉಲ್ಲಂ ಸಿ ನಿಜಾಮುದ್ದೀನ್ ನಲ್ಲಿ ಧಾರ್ಮಿಕ ಸಮಾವೇಶ ನಡೆಸಿದ್ದ ಮೌಲಾನಾ ವಿರುದ್ಧ ಮಾ.31ರಂದೇ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ