ಈ ದೇಶಗಳಿಗೆ ಇನ್ನೂ ಕಾಲಿಟ್ಟಿಲ್ಲಕೋವಿಡ್ 19 ವೈರಸ್ !
Team Udayavani, Apr 1, 2020, 2:18 AM IST
ವಿಶ್ವ ಭೂಪಟದಲ್ಲಿ ಸಣ್ಣ ಬಿಂದುವಿನಂತಿರುವ ಕೆಲವು ದೇಶಗಳಲ್ಲಿ ಕೋವಿಡ್ 19 ವೈರಸ್ ಇನ್ನೂ ಪ್ರವೇಶವನ್ನೇ ನೀಡಿಲ್ಲ. ಒಂದು ಲೆಕ್ಕದಲ್ಲಿ ಇವರೆಲ್ಲ ಅದೃಷ್ಟವಂತರು. ಅಂಥ ಅದೃಷ್ಟ ದೇಶದ ಪೈಕಿ ಉತ್ತರ ಪೆಸಿಫಿಕ್ನಲ್ಲಿರುವ ಪಲಾವ್ ದ್ವೀಪ ಕೂಡ ಒಂದು.
ಈ ದೇಶದ ಜನಸಂಖ್ಯೆ ಕೇವಲ 18,000 ಇದ್ದು, ಇಲ್ಲಿಯ ತನಕ ಒಂದೂ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿಲ್ಲ. ಹೊರಗಿನ ಯಾವುದೇ ಪ್ರವಾಸಿಗರು ಬರದಂತೆ, ಇಲ್ಲಿ ಮುಂಚಿತವಾಗಿ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಇದೇ ನೀತಿಯನ್ನು ಅನುಸರಿಸಿದ್ದ ಟೊಂಗಾ, ಸಾಲೊಮನ್ ದ್ವೀಪಗಳು, ಮಾರ್ಷಲ್ ದ್ವೀಪಗಳು ಮತ್ತು ಮೈಕ್ರೋನೇಶಿಯಾ ಕೂಡ ಕೋವಿಡ್ 19 ವೈರಸ್ ನಿಂದ ಬಚಾವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ