ಕೋವಿಡ್‌ ಅಪಾಯ ಇನ್ನೂ ಜೀವಂತ: WHO

Team Udayavani, Jun 7, 2020, 11:18 AM IST

ಕೋವಿಡ್‌ ಅಪಾಯ ಇನ್ನೂ ಜೀವಂತ: WHO

ಜಿನೀವಾ: ಕೆಲವು ದೇಶಗಳು ಜಾರಿಯಲ್ಲಿರುವ ಲಾಕ್‌ಡೌನ್‌ ತೆರವು ಮಾಡಿದ ಬೆನ್ನಿಗೇ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಆದ್ದರಿಂದ ಜನರು ಜಾಗೃತರಾಗಿರಬೇಕು ಮತ್ತು ತಮ್ಮನ್ನು ರಕ್ಷಿಸಿಕೊಳ್ಳಲು ಪೂರಕವಾದ ಮುಂಜಾಗರೂಕತೆಯನ್ನು ಅನುಸರಿಸಿಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಪ್ರಸ್ತುತ ಈ ಮಾರಕ ಸಾಂಕ್ರಾಮಿಕ ರೋಗದ ಕೇಂದ್ರಬಿಂದುವು ಮಧ್ಯ ಅಮೆರಿಕ, ದಕ್ಷಿಣ ಅಮೆರಿಕ ಮತ್ತು ಉತ್ತರ ಅಮೆರಿಕದ ದೇಶಗಳಲ್ಲಿದೆ. ಅದರಲ್ಲೂ ಮುಖ್ಯವಾಗಿ ಯುನೈಟೆಡ್‌ ಸ್ಟೇಟ್ಸ್‌ನಲ್ಲಿದೆ ಎಂದು ಡಬ್ಲ್ಯುಎಚ್‌ಒ ವಕ್ತಾರೆ ಮಾರ್ಗರೇಟ್‌ ಹ್ಯಾರಿಸ್‌ ಹೇಳಿದ್ದಾರೆ.

“ನಾನು ಕೇವಲ ಯೂರೋಪ್‌ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಜಗತ್ತಿನ ಎಲ್ಲ ದೇಶಗಳಲ್ಲೂ ಈ ಸೋಂಕು ಹೆಚ್ಚಾಗುತ್ತಲೇ ಇದೆ. ಲಾಕ್‌ಡೌನ್‌ ಹಿಂಪಡೆದಿರುವುದರಿಂದ ಎಲ್ಲವೂ ಸರಿಯಾಗಿದೆ ಎಂಬ ಭಾವನೆ ಜನರಲ್ಲಿ ಇರಬಾರದು. ಕೊರೊನಾ ಅಪಾಯ ಇನ್ನೂ ಜೀವಂತವಾಗಿದೆ’ಎಂದು ಅವರು ಹೇಳಿದ್ದಾರೆ.

ಜಗತ್ತಿನ ಯಾವ ಮೂಲೆಯಲ್ಲೂ ಒಂದು ವೈರಸ್‌ ಕೂಡ ಇಲ್ಲ ಎಂದು ಹೇಳವಲ್ಲಿಯವರೆಗೆ ಇದರ ಅಪಾಯ ಮುಗಿದಿಲ್ಲ ಎಂದು ಮಾರ್ಗರೆಟ್‌ ಹೇಳಿದ್ದಾರೆ.

ಸುಮಾರು 10 ದಿನಗಳ ಹಿಂದೆ ಜಾರ್ಜ್‌ ಪ್ಲಾಯ್ಡ್ ಅವರ ಹತ್ಯೆಯ ಬಳಿಕ ಅಮೆರಿಕದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಮತ್ತು ಹಿಂಸೆಯನ್ನು ಉಲ್ಲೇಖೀಸಿ ಮಾತನಾಡಿದ ಅವರು, ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡವರು ಮುನ್ನೆಚ್ಚರಿಕೆ ಕೈಗೊಳ್ಳುವುದು ಅಗತ್ಯ ಎಂದಿದ್ದಾರೆ. ನೀವು ನಿಮ್ಮನ್ನು ಹಾಗೂ ಇತರರನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದೀರಿ. ಅದಕ್ಕೆ ತಕ್ಕಂತೆ ನಿಮ್ಮ ವರ್ತನೆ ಇರಬೇಕಾಗಿದೆ, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಯಂತೆ ಕನಿಷ್ಠ ಒಂದು ಮೀಟರ್‌ ದೂರವಿರಬೇಕು, ಮಾಸ್ಕ್ ಧರಿಸಬೇಕು ಹಾಗೂ ಕೈಗಳನ್ನು ಆಗಾಗ ತೊಳೆಯುತ್ತಿರಬೇಕು ಎಂದು ಅವರು ಹೇಳಿದ್ದಾರೆ. ಪ್ರತಿಭಟನೆ ಹೆಸರಲ್ಲಿ ಜನರು ಗುಂಪುಸೇರುವ ಮೊದಲು ಸೋಂಕಿನ ಅಪಾಯವನ್ನೂ ತಿಳಿದಿರಬೇಕು ಎಂದು ಅವರು ಸೂಚ್ಯವಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.