ಸೋಂಕಿತರ ಅಂಕಿ ಅಂಶ ಪ್ರಕಟನೆ ಮತ್ತೆ ಶುರುಮಾಡಿದ ಬ್ರೆಜಿಲ್
Team Udayavani, Jun 11, 2020, 3:17 PM IST
ರಿಯೋ ಡಿ ಜನೈರೋ: ಕೋವಿಡ್ ಸೋಂಕು ಪೀಡಿತರು, ಮರಣ ಹೊಂದಿದವರ ಅಂಕಿ ಅಂಶ ಪ್ರಕಟನೆಯನ್ನು ಬ್ರೆಜಿಲ್ ಸರಕಾರ ಸ್ಥಗಿತಗೊಳಿಸಿದ ಬೆನ್ನಲ್ಲೇ ಈಗ ಮತ್ತೆ ಪುನರಾರಂಭಿಸಿದೆ.
ಇದಕ್ಕೆ ಕಾರಣವಾಗಿದ್ದು, ಅಲ್ಲಿನ ಸುಪ್ರೀಂಕೋರ್ಟ್ ಆದೇಶ. ಸರಕಾರ ಕೋವಿಡ್ ಸೋಂಕು ತೀವ್ರವಾಗಿರುವುದನ್ನು ಮುಚ್ಚಿ ಹಾಕಲು ಅಂಕಿ ಅಂಶ ಪ್ರಕಟನೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ದೂರಲಾಗಿತ್ತು. ಈ ಬಗ್ಗೆ ಅಲ್ಲಿನ ಪ್ರಧಾನಿ ಜೈರ್ ಬೊಲ್ಸೊನಾರೋ ಘೋಷಿಸಿದ್ದರು. ಆದರೆ ಇದರ ವಿರುದ್ಧ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರಿಂದ ನ್ಯಾಯಾಲಯ ಈ ಆದಶ ನೀಡಿದೆ.
ಅಲ್ಲದೇ ಈ ಮಾಹಿತಿಯನ್ನು ಬ್ರೆಜಿಲ್ ಜನರಿಗೆ ನೀಡುವುದು ಕರ್ತವ್ಯ ಎಂದು ಹೇಳಿದೆ. ಅಲ್ಲದೇ ಈ ಕುರಿತ ದತ್ತಾಂಶಗಳನ್ನು ತಿರುಚುವುದು, ತಿಳಿಸದೇ ಇರುವುದು ಮಾಡಕೂಡದು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ತೀರ್ಪು ಮತ್ತು ಜನರಿಂದ ವ್ಯಾಪಕ ಟೀಕೆಯ ಬಳಿಕ ಸೋಮವಾರ ರಾತ್ರಿ ವೇಳೆಗೆ ಅಂಕಿ ಅಂಶ ಪ್ರಕಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ