ನಮ್ಮ ಮೆಟ್ರೋ 40 ಸಿಬ್ಬಂದಿಗೆ ಸೋಂಕು ! ಮನೆಗಳಲ್ಲೇ ಐಸೋಲೇಷನ್‌


Team Udayavani, Jan 13, 2022, 2:20 PM IST

ನಮ್ಮ ಮೆಟ್ರೋ 40 ಸಿಬ್ಬಂದಿಗೆ ಸೋಂಕು ! ಮನೆಗಳಲ್ಲೇ ಐಸೋಲೇಷನ್‌

ಬೆಂಗಳೂರು: “ನಮ್ಮ ಮೆಟ್ರೋ’ ಸಿಬ್ಬಂದಿಗೂ ಕೊರೊನಾ ಬಿಸಿ ತುಸು ಜೋರಾಗಿಯೇ ತಟ್ಟಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೇಂದ್ರ ಕಚೇರಿಯ ಸುಮಾರು 40 ಸಿಬ್ಬಂದಿಯಲ್ಲಿ ಬುಧವಾರ ಸೋಂಕು ಪತ್ತೆಯಾಗಿದೆ. ಗುರುವಾರ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ! ಕಳೆದೆರಡು ದಿನಗಳಲ್ಲಿ ಅಂದಾಜು 240ಕ್ಕೂ ಅಧಿಕ ಸಿಬ್ಬಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ 40 ಜನರಲ್ಲಿ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಇದರಲ್ಲಿ ಅಟೆಂಡರ್‌ನಿಂದ ಹಿಡಿದು ವಿವಿಧ ಹಂತದ
ಎಂಜಿನಿಯರ್‌ಗಳು, ಅಧಿಕಾರಿಗಳು ಒಳ ಗೊಂಡಂತೆ ಎಲ್ಲ ಪ್ರಕಾರದ ನೌಕರರೂ ಇದ್ದಾರೆ. ಅವರೆಲ್ಲರೂ ಈಗ ಮನೆಗಳಲ್ಲೇ ಐಸೋಲೇಷನ್‌ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಮತ್ತೆ 140ಕ್ಕೂ ಅಧಿಕ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿದೆ. ಇದರ ವರದಿಯನ್ನು ಗುರುವಾರ ಬರುವ ನಿರೀಕ್ಷೆ ಇದೆ. ಅದರಲ್ಲಿಯೂ
ಒಂದು ವೇಳೆ ಸೋಂಕಿ ತರು ಕಂಡುಬಂದರೆ, ಅವರನ್ನೂ ಐಸೋಲೇಷನ್‌ಗೆ ಒಳಪಡಿಸಲಾಗುವುದು. ಕೇಂದ್ರ ಕಚೇರಿಯಲ್ಲಿ ಒಟ್ಟಾರೆ 400ಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಗಳಲ್ಲಿ ಬಹುತೇಕ ಎಲ್ಲರೂ ಪರೀಕ್ಷೆಗೊಳಪಟ್ಟಂತಾಗಿದೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಕಚೇರಿಯಲ್ಲಿ ಸಿಬ್ಬಂದಿ ಒಂದೆಡೆ ಕಾರ್ಯನಿರ್ವಹಿಸುವುದರಿಂದ ಬಹುತೇಕ ಎಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರೇ ಆಗುತ್ತಾರೆ. ಹಾಗಂತ, ಎಲ್ಲರಿಗೂ ಮನೆಯಿಂದ ಕಾರ್ಯನಿರ್ವಹಿಸಲು ಸೂಚನೆ ನೀಡುವುದು ಕಷ್ಟ. ಯಾಕೆಂದರೆ, ಬಿಎಂಟಿಸಿಯಂತೆಯೇ “ನಮ್ಮ ಮೆಟ್ರೋ’ ಕೂಡ ಅಗತ್ಯ ಸೇವೆಗಳಲ್ಲಿ ಬರುತ್ತದೆ. ಯೋಜನೆ, ವಿನ್ಯಾಸ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಎಂಜಿನಿಯರ್‌ಗಳ ಉಪಸ್ಥಿತಿ ಅಗತ್ಯವಾಗಿದೆ. ಆದ್ದರಿಂದ 60 ವರ್ಷ ಮೇಲ್ಪಟ್ಟ ಮತ್ತು 60 ವರ್ಷ ಮೇಲ್ಪಟ್ಟು ಮಧುಮೇಹ, ಹೃದ್ರೋಗದಂತಹ ಸಹ-ಅಸ್ವಸ್ಥತೆ ಇರುವ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಪುಷ್ಪ 2 ಇನ್ನಷ್ಟು ಉತ್ತಮ ಮತ್ತು ದೊಡ್ಡದಾಗಿದೆ: ರಶ್ಮಿಕಾ ಮಂದಣ್ಣ

ಟಾಪ್ ನ್ಯೂಸ್

1-asdsad

ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!

1-we-ew-rewr

ಮತ ಮಾರಾಟಕ್ಕಿಲ್ಲ ಎಂದು ಜನಸಂಕಲ್ಪ ಮಾಡಬೇಕು :ಗಣಪತಿ ಸಚ್ಚಿದಾನಂದ ಶ್ರೀ

once upon a time in jamaaligudda

ಧನಂಜಯ್‌ ಹೊಸಚಿತ್ರ ‘ಜಮಾಲಿಗುಡ್ಡ’ ರಿಲೀಸ್‌ ಡೇಟ್‌ ಫಿಕ್ಸ್‌

1-ffsfsd

ಪಾಕ್ ಗಡಿಯಲ್ಲಿ ಬಾಂಬ್‌, ಗ್ರೆನೇಡ್‌ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ

1-dfdfdsf

ಎಸ್ ಡಿಪಿಐ ಸಮಾವೇಶದ ವೇಳೆ ಪೊಲೀಸರಿಗೆ ಅವಾಚ್ಯ ನಿಂದನೆ : ಪ್ರಕರಣ ದಾಖಲು

ಅಕ್ರಮ ಮತಾಂತರ ಆರೋಪ: ಹೋಟೆಲ್ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಚಿಕ್ಕಮಗಳೂರು: ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಮಠದ ಶ್ರೀ

ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಸುಗುಣೇಂದ್ರ ಶ್ರೀ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನ‌ರ ದುರ್ಮರಣ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನ‌ರ ದುರ್ಮರಣ

1-fsfsdf

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ

parameshwar

ದಲಿತ ಸಿಎಂ ವಿಚಾರ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದ ಪರಮೇಶ್ವರ್

basavaraj bommai

ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ

MLA g t devegowda met cm basavaraj bommai

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

1-asdsad

ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!

15tabacco

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳ ದಾಳಿ

tombstone

ನಿಲಿಸುಗಲ್ಲು ಸಮಾಧಿ ಪತ್ತೆ

ವರುಣನ ಆರ್ಭಟ: ಅಪಾರ ಬೆಳೆ ಹಾನಿ

ವರುಣನ ಆರ್ಭಟ: ಅಪಾರ ಬೆಳೆ ಹಾನಿ

14arrest

262 ಕೆ.ಜಿ ಗಾಂಜಾ ಜಪ್ತಿ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.