ರಾಜ್ಯದಲ್ಲಿ ಕೋವಿಡ್ 126 ಪಾಸಿಟಿವ್ ವರದಿ, 103 ಮಂದಿ ಗುಣಮುಖ
Team Udayavani, May 15, 2022, 11:29 PM IST
ಬೆಂಗಳೂರು : ರಾಜ್ಯದಲ್ಲಿ ರವಿವಾರ 126 ಪಾಸಿಟಿವ್ ಪತ್ತೆಯಾಗಿದ್ದು, 103 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನ ಸಕ್ರಿಯ ಪ್ರಕರಣ 1891ಕ್ಕೆ ಇಳಿಕೆಯಾಗಿದೆ.
ಬೆಂಗಳೂರುನಗರ 118, ಹಾಸನ ಹಾಗೂ ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣಕನ್ನಡ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ,ರಾಯಚೂರು, ರಾಮನಗರ, ತುಮಕೂರು, ಉಡುಪಿ, ಉತ್ತರಕನ್ನಡ, ವಿಜಯಪುರ, ಯಾದ ಗಿರಿ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್ ವರದಿಯಾಗಿದೆ.
ಇದನ್ನೂ ಓದಿ :ಕೆಪಿಎಸ್‌ಸಿಯಲ್ಲೂ ನಡೆದಿದೆ ಅಕ್ರಮ : ಅಭ್ಯರ್ಥಿಗಳಿಂದಲೇ ಪೊಲೀಸ್ ಆಯುಕ್ತರಿಗೆ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ