2ನೇ ಹಂತ: ಪ್ರಧಾನಿ, ಸಿಎಂಗಳಿಗೆ ಲಸಿಕೆ? ಜನರಲ್ಲಿ ವಿಶ್ವಾಸ ಮೂಡಿಸಲು ಈ ಕ್ರಮ
Team Udayavani, Jan 22, 2021, 7:00 AM IST
ಹೊಸದಿಲ್ಲಿ: ಕೊರೊನಾ ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವೆಯೇ ಜನರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಲಸಿಕೆ ಪಡೆಯಲು ತಯಾರಿ ನಡೆಸಿದ್ದಾರೆ. ಮೂಲಗಳ ಪ್ರಕಾರ 2ನೇ ಹಂತದಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ನೀಡಲಾಗುತ್ತದೆ. 50 ದಾಟಿರುವ ಇತರ ರಾಜಕಾರಣಿಗಳಿಗೆ 3ನೇ ಹಂತದಲ್ಲಿ ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕವೇ ಮುಂದೆ
ದೇಶದಲ್ಲೇ ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರ ಸಂಖ್ಯಾವಾರು ಲೆಕ್ಕಾಚಾರದಲ್ಲಿ ರಾಜ್ಯವೇ ಮುಂದಿದೆ. ಇದುವರೆಗೆ ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO
ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿಗೆ ಮೀನ ಮೇಷ: ಸುಪ್ರೀಂ ಗರಂ
ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ಡಾ ರಾಜೀನಾಮೆ
ಮೋದಿಗೆ ಬಹುಪರಾಕ್ : ಜಮ್ಮುವಿನಲ್ಲಿ ಆಜಾದ್ ವಿರುದ್ಧ ಆಕ್ರೋಶ ..!
MUST WATCH
ಹೊಸ ಸೇರ್ಪಡೆ
ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ನಿತ್ಯಭವಿಷ್ಯ: ಈ ರಾಶಿಯವರು ಇಂದು ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ವಹಿಸಿ !
ಕಾಂಗ್ರೆಸ್ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ನಾಳೆಯಿಂದ ಬಜೆಟ್ ಅಧಿವೇಶನ : ಸಿ.ಡಿ. ಬಾಂಬ್, ಮೀಸಲಾತಿ ಸದ್ದಿನ ನಿರೀಕ್ಷೆ
ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ