Cricket: ಭಾರತ-ಬಾಂಗ್ಲಾ ಧರ್ಮಶಾಲಾ ಟಿ20 ಗ್ವಾಲಿಯರ್‌ಗೆ ಸ್ಥಳಾಂತರ

Team Udayavani, Aug 14, 2024, 10:16 PM IST

IND–Bhangla

ಹೊಸದಿಲ್ಲಿ: ಭಾರತ-ಬಾಂಗ್ಲಾದೇಶ ನಡುವೆ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮೊದಲ ಟಿ20 ಪಂದ್ಯವನ್ನು ಗ್ವಾಲಿಯರ್‌ಗೆ ಸ್ಥಳಾಂತರಿಸಲಾಗಿದೆ. ಧರ್ಮಶಾಲಾ ಸ್ಟೇಡಿಯಂನ ಡ್ರೆಸ್ಸಿಂಗ್‌ ರೂಮ್‌ನ ನವೀಕರಣ ಕೆಲಸ ನಡೆಯುತ್ತಿರುವುದೇ ಇದಕ್ಕೆ ಕಾರಣ ಎಂದು ಬಿಸಿಸಿಐ ತಿಳಿಸಿದೆ.

ಈ ಪಂದ್ಯವನ್ನು ಅ. 6ರಂದು ಆಡಲಾಗುವುದು. ಇದು ನೂತನವಾಗಿ ನಿರ್ಮಿಸಲಾದ “ಶ್ರೀಮಂತ್‌ ಮಾಧವರಾವ್‌ ಸಿಂಧಿಯಾ ಕ್ರಿಕೆಟ್‌ ಸ್ಟೇಡಿಯಂ’ನಲ್ಲಿ ನಡೆಯುವ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ. ಹಾಗೆಯೇ 2010ರ ಫೆ. 24ರಂದು, ಸಚಿನ್‌ ತೆಂಡುಲ್ಕರ್‌ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಶತಕ ಬಾರಿಸಿದ ಬಳಿಕ ಗ್ವಾಲಿಯರ್‌ನಲ್ಲಿ ಆಡಲಾಗುವ ಮೊದಲ ಅಂತಾರಾಷ್ಟ್ರೀಯ ಪಂದ್ಯವೂ ಹೌದು.

ಅನಂತರ ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ನಡೆಯುವ ಮೊದಲೆ ರಡು ಟಿ20 ಪಂದ್ಯಗಳ ತಾಣಗಳೂ ಅದಲು ಬದಲಾಗಿವೆ. ಅದರಂತೆ ಜ. 22ರಂದು ಕೋಲ್ಕತಾದಲ್ಲಿ ಮೊದಲ ಟಿ20 ಹಾಗೂ ಜ. 25ರಂದು ಚೆನ್ನೈಯಲ್ಲಿ 2ನೇ ಟಿ20 ಪಂದ್ಯವನ್ನು ಆಡಲಾಗುವುದು. ಗಣರಾಜ್ಯೋತ್ಸವ ಕಾರ್ಯಕ್ರಮಗಳ ಹಿಂದಿನ ದಿನದ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ, ಕೋಲ್ಕತಾ ಪೊಲೀಸ್‌ ಇಲಾಖೆ ಬಂಗಾಲ ಕ್ರಿಕೆಟ್‌ ಮಂಡಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಬದಲಾವಣೆ ಸಂಭವಿಸಿದೆ.

ಟಾಪ್ ನ್ಯೂಸ್

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.