ಗಂಜಿಮಠ : ಮರಕ್ಕೆ ಕಾರು ಢಿಕ್ಕಿ ;ಇಬ್ಬರು ಸಾವು,ನಾಲ್ವರು ಚೇತರಿಕೆ  

Team Udayavani, Jun 3, 2022, 6:20 PM IST

ಗಂಜಿಮಠ : ಮರಕ್ಕೆ ಕಾರು ಢಿಕ್ಕಿ ;ಇಬ್ಬರು ಸಾವು,ನಾಲ್ವರು ಚೇತರಿಕೆ  

ಕೈಕಂಬ: ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠ ಸೂರಲ್ಪಾಡಿಯ ಎ.ಕೆ.ಉರ್ದು ಶಾಲೆಯ ಬಳಿ ಜೂ.2ರಂದು ಮುಂಜಾನೆ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ.ಉಳಿದ ನಾಲ್ವರ ಚೇತರಿಸಿಕೊಂಡಿದ್ದಾರೆ.

ಸೊರಬ ಬೆನ್ನೂರಿನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ರಾಣಿಬೆನ್ನೂರಿನ ಪುಂಡಲೀಕಪ್ಪ ಅವರಿಗೆ ಚಿಕಿತ್ಸೆಗೆಂದು ವ್ಯಾಗನರ್‌ ಕಾರಿನಲ್ಲಿ ಮಂಗಳೂರಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಬೆನ್ನೂರಿನ ಅಶ್ವಿ‌ನಿ ,ಅವರ ತಂದೆ ರಾಣಿ ಬೆನ್ನೂರಿನ ಪುಂಡಲೀಕಪ್ಪ (62) ಮೃತ ಪಟ್ಟವರು.

ಚೇತರಿಸಿಕೊಂಡವರು ಮೃತ ಅಶ್ವಿ‌ನಿ ಅವರ ಪತಿ ಸಂತೋಷ್‌,ಮಗಳು ಶ್ರೇಯಾ,ತಾಯಿ ಪುಷ್ಪಾ,ಚಾಲಕ ಸೊಹೇಲ್‌.

ಇದನ್ನೂ ಓದಿ:ಮೊಬೈಲ್‌ ಸ್ಫೋಟ; ಅಪಾಯದಿಂದ ಪಾರು ವರ್ಷಗಳ ಹಿಂದೆ ಆನ್‌ಲೈನ್‌ ಮೂಲಕ ಖರೀದಿ

ಮಂಗಳೂರು ಖಾಸಗಿ ಆಸ್ಪತ್ರೆಗೆ ಪುಂಡಲೀಕಪ್ಪ ಅವರ ಚಿಕಿತ್ಸೆಗೆಂದು ಈ ಕುಟುಂಬ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಜೂ.2ರಂದು ಮುಂಜಾನೆ 5.15ಕ್ಕೆ ಗಂಜಿಮಠ ಸೂರಲ್ಪಾಡಿ ಎ.ಕೆ.ಯು. ಶಾಲೆಯ ಬಳಿ ಮರಕ್ಕೆ ಢಿಕ್ಕಿ ಹೊಡೆದಿತ್ತು.

ಅಶ್ವಿ‌ನಿ ಯವರು ಸ್ಥಳದಲ್ಲಿಯೇ ಸಾವನ್ನಪ್ಪಿದರೆ,ಪುಂಡಲೀಕ ಅವರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.

ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.