ಶೇಡಿಮನೆ: ಜೀಪ್ಗೆ ಬೈಕ್ ಢಿಕ್ಕಿ: ಬೈಕ್ ಸವಾರನಿಗೆ ಗಾಯ
Team Udayavani, May 7, 2022, 5:34 PM IST
ಸಿದ್ದಾಪುರ: ಶೇಡಿಮನೆ ಗ್ರಾಮದ ಅಶ್ವಿನಿ ಹೇರ್ ಆಯಿಲ್ ಪ್ಯಾಕ್ಟರಿ ಹತ್ತಿರ ಬೈಕ್ ಸವಾರ ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಜೀಪ್ಗೆ ಢಿಕ್ಕಿ ಹೊಡೆಸಿದ್ದಾನೆ ಎಂದು ಜೀಪ್ ಮಾಲಕ ಶೇಡಿಮನೆ ಗ್ರಾಮದ ಬೂರದಜೆಡ್ಡು ಸಾಜನ್ ಪಿ. ಜೇಮ್ಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಢಿಕ್ಕಿಯ ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಎರಡು ವಾಹನಗಳು ಜಖಂಗೊಂಡಿವೆ. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಪ್ರಮೋದ್ ಮಧ್ವರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ