100ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಯುವಕನ ಬಂಧನ


Team Udayavani, May 13, 2022, 8:50 PM IST

100ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಯುವಕನ ಬಂಧನ

ಕಾಸರಗೋಡು: ನೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆಲಂಪಾಡಿ ನಿವಾಸಿ ಅಮೀರ್‌ ಅಲಿ(23)ಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಈತ ನಂಬ್ರ ಪ್ಲೇಟ್‌ ಇಲ್ಲದ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಚೆಡೇಕಲ್‌ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಯಿತು.

ಆತನಿಂದ 8.640 ಗ್ರಾಂ ಎಂಡಿಎಂಎ ಅಲ್ಲದೆ ರಿವಾಲ್ವರ್‌ ರೀತಿಯ ಅಕ್ರಮ ಕೋವಿ ಹಾಗು ಮೂರು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈತನ ವಿರುದ್ಧ ಕಾಸರಗೋಡು, ವಿದ್ಯಾನಗರ, ಬೇಕಲ, ಕಾಂಞಂಗಾಡ್‌, ಪಯ್ಯನ್ನೂರು ಹಾಗೂ ಕರ್ನಾಟಕದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 100ಕ್ಕೂ ಅಧಿಕ ಕೇಸುಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಸಾಗಾಟ, ಕಳವು, ಬೆದರಿಕೆ, ದರೋಡೆ, ಕೊಲೆಯತ್ನ ಮೊದಲಾದ ಪ್ರಕರಣಗಳು ದಾಖಲಾಗಿವೆ.

ಈತ 13ನೇ ವರ್ಷದಲ್ಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದನೆಂದು ಪೊಲೀಸರು ಹೇಳಿದ್ದಾರೆ.

 

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.