ಕೊಕ್ಕಡ: ರಿಕ್ಷಾ ಚಾಲಕನ ಮೇಲೆ ಹಲ್ಲೆ
Team Udayavani, May 16, 2022, 12:18 AM IST
ಬೆಳ್ತಂಗಡಿ: ಕೊಕ್ಕಡದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೊಕ್ಕಡದ ರಿಕ್ಷಾ ಪಾರ್ಕ್ನಲ್ಲಿ ಚಾಲಕನಾಗಿರುವ ರಮೇಶ್ ಅವರು ತನ್ನ ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ಬಾಡಿಗೆ ಹೊರಟಾಗ ರಿಕ್ಷಾ ಚಾಲಕ ದಿನೇಶ್ ತನ್ನ ಆಟೋ ರಿಕ್ಷಾವನ್ನು ಈತನ ರಿಕ್ಷಾಕ್ಕೆ ಅಡ್ಡವಾಗಿ ನಿಲ್ಲಿಸಿ ರಮೇಶ್ ಅವರನ್ನು ರಿಕ್ಷಾದಿಂದ ಹೊರಗೆಳೆದು ಜಾತಿನಿಂದನೆ ಮಾಡಿ ಹಲ್ಲೆ ನಡೆಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ಅದರಿಂದ ಇಳಿಸಿ ತನ್ನ ರಿಕ್ಷಾದಲ್ಲಿ ಕರೆದೊಯ್ದಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.
ಗಾಯಗೊಂಡಿರುವ ರಮೇಶ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ