Law: ಕ್ರಿಮಿನಲ್ ಕಾನೂನು- ಇಂದು ಸಭೆ
Team Udayavani, Nov 6, 2023, 5:12 AM IST
ನವದೆಹಲಿ: ಈಗಿರುವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಸರ್ಕಾರ ಮಂಡಿಸಿರುವ ಮೂರು ಮಸೂದೆಗಳನ್ನು ಪರಿಶೀಲಿಸುತ್ತಿರುವ ಸಂಸದೀಯ ಸಮಿತಿಯು ಸೋಮವಾರ ಸಭೆ ಸೇರಲಿದ್ದು, ಈ ವೇಳೆ ಕರಡು ವರದಿಗಳನ್ನು ಅಂಗೀಕರಿಸುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿಪಕ್ಷಗಳ ಕೆಲ ಸದಸ್ಯರು, ಮಸೂದೆಗಳನ್ನು ಪರಿಶೀಲಿಸಲು 3 ತಿಂಗಳ ಕಾಲಾವಕಾಶ ಕೋರಿ ಸಮಿತಿಯ ಅಧ್ಯಕ್ಷ ಬ್ರಿಜ್ ಲಾಲ್ ಅವರಿಗೆ ಮನವಿ ಮಾಡಿದ್ದರು.
ಅ.27ರಂದು ನಡೆದ ಸಭೆಯಲ್ಲಿ, ಪುನಃ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ಕರಡು ವರದಿಗಳನ್ನು ಅಂಗೀಕರಿಸಲು ಸಮಿತಿಗೆ ಸಾಧ್ಯವಾಗಿರಲಿಲ್ಲ. ಭಾರತೀಯ ದಂಡ ಸಂಹಿತಿ(ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಬದಲಿಗೆ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ತರಲು ಮಸೂದೆ ಮಂಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು