ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ: ಸಿ.ಟಿ.ರವಿ

Team Udayavani, Mar 28, 2023, 12:17 PM IST

4-ct-ravi

ಚಿಕ್ಕಮಗಳೂರು: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ. ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್.ಡಿ.ಕೆ. ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡ್ತಿರಲಿಲ್ಲ ಎಂದರು.

ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ ಎಂದು ಪ್ರಶ್ನಿಸಿದರು.

ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ. ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದನ್ನು ಪಾರ್ಲಿಮೆಂಟರಿ ಬೋರ್ಡ್ ಸಿದ್ಧ ಪಡಿಸುತ್ತದೆ ಎMದರು.

ನಾವು ಯಾರ ವಿರುದ್ಧವೂ ಹೇಳುತ್ತಿಲ್ಲ. ನಾವು ಬಿಜೆಪಿ ಪರ ಅಷ್ಟೆ, ನಮ್ಮದು ವೈಚಾರಿಕ ರಾಜಕೀಯ ಪಕ್ಷ, ನಮ್ಮ ಪಕ್ಷದ ವಿಚಾರವನ್ನು ಬೆಳೆಸುವುದಷ್ಟೆ ನಮ್ಮ ಗುರಿ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ, ಪಕ್ಷ ಬೆಳೆಸುವುದು ನಮ್ಮ ಗುರಿ ಎಂದು ಹೇಳಿದರು.

ಮಾಡಾಳು ವಿರೂಪಾಕ್ಷಪ್ಪ ಬಂಧನ ಹಿನ್ನೆಲೆ ಮಾತನಾಡಿದ ಶಾಸಕ ಸಿ.ಟಿ.ರವಿ, ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರು. ಕಾನೂನು ಅದರ ಕೆಲಸ ಮಾಡುತ್ತೆ, ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದ ಅವರು, ನಾವು ಕಾನೂನಿಗಿಂತ ಮಿಗಿಲು ಅಂತ ಕಾಂಗ್ರೆಸ್ಸಿನ ಒಂದು ಕುಟುಂಬ ಭಾವಿಸುತ್ತಿದೆ. ಸಂವಿಧಾನ, ಕಾನೂನಿಗಿಂತ ಮಿಗಿಲು ಹಾಗೂ ಎತ್ತರದಲ್ಲಿ ಇರುವವರು ಎಂದು ಭಾವಿಸುತ್ತೆ ಎಂದರು.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saddasdad

Sringeri; ತುಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ ಇಬ್ಬರ ರಕ್ಷಣೆ

5-chikkamagaluru

ಉತ್ತಮ ಸಾರ್ವಜನಿಕ ಸೇವೆ,ಜನಸ್ನೇಹಿ ಆಡಳಿತ; ಜಾವಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

1-wwewew

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.