ಮುಂದಿನ ವಾರ ಸಿಡಬ್ಲ್ಯುಸಿ ಸಭೆ: ಮಧ್ಯಂತರ ಕಾಂಗ್ರೆಸ್‌ ಪಕ್ಷಾಧ್ಯಕ್ಷ ಆಯ್ಕೆ ?

Team Udayavani, Jul 12, 2019, 6:39 PM IST

ಹೊಸದಿಲ್ಲಿ : ಪಕ್ಷದಲ್ಲಿ ನಾಯಕತ್ವ ಬಿಕಟ್ಟು ಇರುವ ನಡುವೆಯೇ ಮದ್ಯಂತರ ಅಧ್ಯಕ್ಷರನ್ನು ನಿರ್ಧರಿಸುವ ಸಲುವಾಗಿ ಮುಂದಿನ ವಾರ ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ (ಸಿಡಬ್ಲ್ಯುಸಿ) ಸಭೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಇಂದು ಶುಕ್ರವಾರ ಹೇಳಿವೆ.

ಸಿಡಬ್ಲ್ಯುಸಿ ಸಭೆಯ ದಿನಾಂಕವನ್ನು ಮುಂದಿನ ವಾರವೇ ಪ್ರಕಟಿಸಲಾಗುವುದೆಂದು ಗೊತ್ತಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅನುಭವಿಸಿರುವ ದಯನೀಯ ಸೋಲಿನ ಪೂರ್ಣ ಹೊಣೆಗಾರಿಕೆ ಹೊತ್ತು ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜೀನಾಮೆ ನೀಡಿರುವ ಕಾರಣ ಪಕ್ಷವು ತೀವ್ರವಾದ ನಾಯಕತ್ವ ಬಿಕ್ಕಟ್ಟಿಗೆ ಗುರಿಯಾಗಿದೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ