Daily Horoscope;ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ


Team Udayavani, Apr 14, 2023, 7:14 AM IST

Daily Horoscope;ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ

ಮೇಷ: ಧಾರ್ಮಿಕ ಚಟುವಟಿಕೆ ಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನ ಮಾನ ವೃದ್ಧಿ. ಧನಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ದೊರಕಿ ದರೂ ನಿಮ್ಮ ಆಲೋಚನೆಗೆ ಆದ್ಯತೆ ನೀಡಿ.

ಸಿಂಹ: ಸಹೋದರ ಸಮಾನ ರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ಮಾರ್ಗದರ್ಶನ ಪ್ರೋತ್ಸಾಹ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವೃತ್ತರಿಗೆ ಸಾಹಸ ಪರಿಶ್ರಮದಿಂದ ಪ್ರಗತಿ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹ ಉಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋ ದ್ಯೋಗಿಗಳಿಂದಲೂ ಉತ್ತಮ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಬಹು ಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ, ಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ದೇವತಾ ಪ್ರಾರ್ಥನೆಯಿಂದ ಅನುಕೂಲಕರ ಪರಿಸ್ಥಿತಿ. ಬಂಧು-ಮಿತ್ರರ ಭೇಟಿ.

ಕುಂಭ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲು ದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚುರುಕು ತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.