ಬಾಂಗ್ಲಾ ಕ್ರಿಕೆಟ್ ಸಿಬಂದಿಗೆ ವೇತನ ಹಂಚಿದ ವೆಟರಿ
Team Udayavani, Jun 1, 2020, 6:35 AM IST
ಢಾಕಾ: ಕೋವಿಡ್-19 ಸಾಂಕ್ರಾಮಿಕ ವೈರಸ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)ಯ ಕಡಿಮೆ ವೇತನ ಹೊಂದಿರುವ ಸಿಬಂದಿಗೆ ತನ್ನ ವೇತನದ ಒಂದು ಭಾಗವನ್ನು ಹಂಚುವಂತೆ ಹಾಲಿ ಬಾಂಗ್ಲಾದೇಶ ತಂಡದ ಬೌಲಿಂಗ್ ಕೋಚ್ ಡೇನಿಯಲ್ ವೆಟರಿ ತಿಳಿಸಿದ್ದಾರೆ.
ಈ ವಿಷಯವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಜಾಮುದ್ದಿನ್ ಚೌಧರಿ ಖಚಿತ ಪಡಿಸಿದ್ದಾರೆ. “ವೆಟರಿ ಅವರ ಸಂಬಳದ ನಿರ್ದಿಷ್ಟ ಭಾಗವನ್ನು ಬಿಸಿಬಿಯ ಕಡಿಮೆ ಆದಾಯ ಹೊಂದಿರುವ ಸಿಬಂದಿಗೆ ದೇಣಿಗೆಯಾಗಿ ನೀಡಬೇಕೆಂದು ಸೂಚಿಸಿದ್ದಾರೆ. ವೆಟರಿ ಈಗಾಗಲೇ ಅಧಿಕೃತವಾಗಿ ಕ್ರಿಕೆಟ್ ಕಾರ್ಯಾಚರಣೆ ಸಮಿತಿಗೂ ಮಾಹಿತಿ ನೀಡಿದ್ದಾರೆ’ ಎಂದು ನಿಜಾಮುದ್ದಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ