ದಾವಣಗೆರೆ : ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 46 ಮಂದಿಯಲ್ಲಿ ಸೋಂಕು ದೃಢ

Team Udayavani, Jan 11, 2022, 8:06 PM IST

ದಾವಣಗೆರೆ : ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 46 ಮಂದಿಯಲ್ಲಿ ಸೋಂಕು ದೃಢ

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸ್ಫೋಟಗೊಂಡಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ ಸಮೀಪದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಶುಂಪಾಲರು ಸೇರಿ 46, ಜಗಳೂರು ತಾಲೂಕಿನ ಖಾಸಗಿ ಶಾಲೆಯ ಆರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಒಟ್ಟಾರೆ 246 ವಿದ್ಯಾರ್ಥಿಗಳಿದ್ದಾರೆ. 10 ನೇ ತರಗತಿ ವಿದ್ಯಾರ್ಥಿಗೆ ರೋಗ ಲಕ್ಷಣ ಕಾಣಿಸಿಕೊಂಡಿದ್ದು ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿತ್ತು. ಇತರೆ ಎಲ್ಲ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದಾಗ ಒಟ್ಟು 46 ಪ್ರಕರಣ ದೃಢಪಟ್ಟಿವೆ.

ಪ್ರಾಚಾರ್ಯ ಹಾಗೂ 6 ವಿದ್ಯಾರ್ಥಿಗಳಲ್ಲಿ ಸ್ವಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನುಳಿದ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣಗಳು ಕಂಡು ಬರದ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲೇ ಐಸೋಲೇಷನ್ ಮಾಡಲಾಗಿದೆ. 10 ದಿನ ರಜೆ ಘೋಷಿಸಲಾಗಿದೆ. ಪ್ರತಿ ವಿದ್ಯಾರ್ಥಿಯ ಮೇಲೆ ನಿಗಾವಹಿಸಲಾಗಿದೆ.

ಜಗಳೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಆರು ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. ಆರು ವಿದ್ಯಾರ್ಥಿಗಳ ಸಂಪರ್ಕಿತರು, ಸಿಬ್ಬಂದಿ, ಇತರರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 10 ದಿನಗಳವರೆಗೆ ಶಾಲೆಯನ್ನ ಸೀಲ್‌ಡೌನ್ ಮಾಡಲಾಗಿದೆ.

ಇದನ್ನೂ ಓದಿ:  ಸಹಕಾರಿ ಸಂಘಗಳು ಇನ್ನಷ್ಟು ಕೃಷಿಗೆ ಸಹಾಯ ಮಾಡುವ ಕಾರ್ಯ ಮಾಡಬೇಕು:ವಿಶ್ವೇಶ್ವರ ಹೆಗಡೆ ಕಾಗೇರಿ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.