ದಾವಣಗೆರೆ: ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ
Team Udayavani, Oct 10, 2019, 4:49 PM IST
ದಾವಣಗೆರೆ : ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆಯ ಎಂಸಿಸಿ ಬಿ ಬಡಾವಣೆಯಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.
ಬಾಲಚಂದ್ರ(50) ಹತ್ಯೆಯಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮಗ ಮದ್ಯಾಹ್ನ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಚಂದ್ರ ಎಪಿಎಂಸಿಯಲ್ಲಿ ದಲ್ಲಾಳಿಯಾಗಿದ್ದರು ಆದರೆ ಹತ್ಯೆಯಾಗಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ,
ಸ್ಥಳಕ್ಕೆ ಬಡಾವಣೆ ಪೊಲೀಸರು ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್