ದಾವಣಗೆರೆ: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು
Team Udayavani, Feb 8, 2023, 3:45 PM IST
ದಾವಣಗೆರೆ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಮಂಗಳವಾರ (ಫೆ. 7) ತಡರಾತ್ರಿ ತಾಲೂಕಿನ ಆನಗೋಡು ಗ್ರಾಮದ ಬಳಿ ನಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು.
ಅಪಘಾತದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಸ್ಟಾರ್ಟ್‌ಅಪ್ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ