ದಾವಣಗೆರೆ: ಏಳು ಮಂದಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, Jul 4, 2020, 8:30 PM IST
ದಾವಣಗೆರೆ: ಜಿಲ್ಲೆಯಲ್ಲಿ ಹೊಸದಾಗಿ ಏಳು ಕೋವಿಡ್-19 ಪ್ರಕರಣಗಳು ಶನಿವಾರ ಪತ್ತೆಯಾಗಿವೆ.
ಬೆಳಗಾವಿ ಅಂತರ ಜಿಲ್ಲಾ ಪ್ರವಾಸದ ಹಿನ್ನೆಲೆ ಹೊಂದಿರುವ 22 ವರ್ಷದ ಯುವಕ(ರೋಗಿ ನಂಬರ್ 19801), ದೆಹಲಿಯಿಂದ ವಾಪಾಸ್ಸಾಗಿರುವ 23 ವರ್ಷದ ಯುವಕ(ರೋಗಿ ನಂಬರ್ 19802) ಸೋಂಕು ಕಾಣಿಸಿಕೊಂಡಿದೆ.
ರೋಗಿ ನಂಬರ್ 10385 ರ ಸಂಪರ್ಕದಿಂದ 22 ವರ್ಷದ ಮಹಿಳೆ (ರೋಗಿ ನಂಬರ್ 19803) ಸೋಂಕಿಗೆ ಒಳಗಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ 73 ವರ್ಷದ ವೃದ್ಧ(ರೋಗಿ ನಂಬರ್ 19804) ನಲ್ಲಿ ಸೋಂಕು ದೃಢಪಟ್ಟಿದೆ.
63 ವರ್ಷದ ವೃದ್ಧೆ (ರೋಗಿ ನಂಬರ್ 19805), 22 ವರ್ಷದ ಯುವತಿ (ರೋಗಿ ನಂಬರ್ 19806), 60 ವರ್ಷದ ವೃದ್ಧೆ (ರೋಗಿ ನಂಬರ್ 19807) ಯಲ್ಲಿ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಕೋವಿಡ್-19 ದಿಂದ ಗುಣಮುಖರಾದ ರೋಗಿ ನಂಬರ್ 8492, 14405, 14406,14407, 14408, 14409, 15379, 15380,15385 ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದರು.
ಜಿಲ್ಲೆಯಲ್ಲಿ 345 ಪ್ರಕರಣಗಳಲ್ಲಿ ಈವರೆಗೆ 294 ಜನರು ಡಿಸ್ಚಾರ್ಜ್ ಆಗಿದ್ದಾರೆ. ಒಂಬತ್ತು ಜನರು ಮೃತಪಟ್ಟಿದ್ದಾರೆ. 42 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ