ಶ್ರೀರಾಮುಲು ಅಥವಾ ರಮೇಶ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿ: ಪ್ರಸನ್ನಾನಂದ ಶ್ರೀ
Team Udayavani, Dec 19, 2019, 7:52 PM IST
ಮುದ್ದೇಬಿಹಾಳ: ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕ ರಮೇಶ ಜಾರಕಿಹೊಳಿ ಇಬ್ಬರೂ ವಾಲ್ಮೀಕಿ ಸಮಾಜದ ಎರಡು ಕಣ್ಣುಗಳಿದ್ದಂತೆ. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಉಪ ಚುನಾವಣೆ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜವನ್ನು ಓಟ್ ಬ್ಯಾಂಕ್ ಮಾಡಿಕೊಂಡು ಈ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವ ಭರವಸೆ ನೀಡಿದ್ದರು. ಆದರೆ, ಈಚೆಗೆ ಸ್ವಲ್ಪ ವ್ಯತ್ಯಾಸ ಆಗಿ ಈ ಸಮಾಜದ ಇಬ್ಬರು ಆಕಾಂಕ್ಷಿಗಳಾಗಬೇಕಾಯಿತು. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಡಿಸಿಎಂ ಸ್ಥಾನ ಕೊಟ್ಟಲ್ಲಿ ಅದು ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್