ಡಿ ಕಾಕ್ ದಕ್ಷಿಣ ಆಫ್ರಿಕಾದ ವರ್ಷದ ಕ್ರಿಕೆಟಿಗ
Team Udayavani, Jul 6, 2020, 5:39 AM IST
ಜೊಹಾನ್ಸ್ಬರ್ಗ್: ಏಕದಿನ ಕ್ರಿಕೆಟ್ ತಂಡದ ನಾಯಕ ಕ್ವಿಂಟನ್ ಡಿ ಕಾಕ್ “ದಕ್ಷಿಣ ಆಫ್ರಿಕಾದ ವರ್ಷದ ಕ್ರಿಕೆಟಿಗ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕೋವಿಡ್-19 ಕಾರಣದಿಂದ “ಕ್ರಿಕೆಟ್ ಸೌತ್ ಆಫ್ರಿಕಾ’ ಆಯೋಜಿಸಿದ ಸಾಂಕೇತಿಕ ಕಾರ್ಯಕ್ರಮದಲ್ಲಿ ಇದನ್ನು ಘೋಷಿಸಲಾಯಿತು.
ಕ್ವಿಂಟನ್ ಡಿ ಕಾಕ್ “ವರ್ಷದ ಟೆಸ್ಟ್ ಕ್ರಿಕೆಟಿಗ’ ಗೌರವವನ್ನೂ ತಮ್ಮದಾಗಿಸಿಕೊಂಡಿದ್ದಾರೆ.
ಅವರು ವರ್ಷದ ಕ್ರಿಕೆಟಿಗ ಗೌರವಕ್ಕೆ ಪಾತ್ರರಾದದ್ದು ಇದು ಎರಡನೇ ಸಲ.
2017ರಲ್ಲೂ ಡಿ ಕಾಕ್ಗೆ ಈ ಗೌರವ ಒಲಿದಿತ್ತು.ವನಿತಾ ವಿಭಾಗದ ವರ್ಷದ ಆಟಗಾರ್ತಿ ಪ್ರಶಸ್ತಿ ಯುವ ಓಪನರ್ ಲಾರಾ ವೋಲ್ವಾರ್ಟ್ ಪಾಲಾಯಿತು. ಜತೆಗೆ ವರ್ಷದ ಏಕದಿನ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ