ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ
Team Udayavani, Sep 21, 2021, 4:41 PM IST
ಬಂಟ್ವಾಳ : ಬಂಟ್ವಾಳ ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದ್ದು. ಶವವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡಲಾಗಿದೆ.
ಪುದು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಅವರು ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯ ವ್ಯಕ್ತಿಯ ಶವದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧಾರದ ಮೇಲೆ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ನದಿಯಿಂದ ಮೇಲಕ್ಕೆ ಎತ್ತಿ, ಮೃತಪಟ್ಟ ವ್ಯಕ್ತಿಯ ವಾರೀಸುದಾರರ ಪತ್ತೆಯಾಗದ ಹಿನ್ನಲೆಯಲ್ಲಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡುವ ವ್ಯವಸ್ಥೆ ಮಾಡಿದ್ದಾರೆ.
ಮೃತದೇಹದ ವಾರಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸುವಂತೆ ಗ್ರಾಮಾಂತರ ಎಸ್.ಐ.ಪ್ರಸನ್ನ ತಿಳಿಸಿದ್ದು ದೂರವಾಣಿ ಸಂಖ್ಯೆ: 0825-5235000 ಸಂಪರ್ಕ ಮಾಡಲು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’