ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೆಶ್ವರ ಮಹಿಳಾ ಬಳಗದ ವತಿಯಿಂದ ದೀಪ ಪೂಜೆ, ಸಮ್ಮಾನ

Team Udayavani, Nov 13, 2021, 7:30 PM IST

ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೆಶ್ವರ ಮಹಿಳಾ ಬಳಗದ ವತಿಯಿಂದ ದೀಪ ಪೂಜೆ, ಸಮ್ಮಾನ

ಕಟಪಾಡಿ: ಕಾಳಿಕಾಂಬಾ ವಿಶ್ವಕರ್ಮೆಶ್ವರ ಮಹಿಳಾ ಬಳಗದ ವತಿಯಿಂದ ದೀಪ ಪೂಜೆ, ಗಣ್ಯರಿಗೆ ಸಮ್ಮಾನ ಸಮಾರಂಭವು ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೆಶ್ವರ ದೇವಸ್ಥಾನದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಆಶೀರ್ವಚನದೊಂದಿಗೆ ಶುಕ್ರವಾರ ಜರಗಿತು
ದೀಪವು ಜ್ಞಾನದ ಸಂಕೇತ. ದೀಪ ಪೂಜೆಯ ಮೂಲಕ ಜ್ಞಾನದ ಸಂಕೇತವಾದ ಬೌದ್ಧಿಕ ದೀಪವು ಬೆಳಗಲ್ಪಟ್ಟಿದೆ. ಅದನ್ನು ನಿತ್ಯ ಆಚರಿಸುವ ಮೂಲಕ ಬದುಕನ್ನು ನಂದಾದೀಪವನ್ನಾಗಿಸಿಕೊಳ್ಳುವಂತೆ ಪೂಜ್ಯ ಸ್ವಾಮೀಜಿ ಅವರು ಕರೆ ನೀಡಿದರು.

ಸಮಾರಂಭದಲ್ಲಿ ಸಮಾಜ ಸೇವಕ ಕಟಪಾಡಿ ಶಶಿಧರ್ ಪುರೋಹಿತ್, ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಆಚಾರ್ಯ, ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು, ಪತ್ರಕರ್ತರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಮಾರ್ಗದಶನದಲ್ಲಿ ದೀಪ ಪೂಜೆ ನೆರವೇರಿದ್ದು, ದೀಪ ಜ್ಞಾನವನ್ನು ಬೆಳಗಿಸಿ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಬೌದ್ಧಿಕ್ ನಡೆಸಿಕೊಟ್ಟರು
ಈ ಸಂದರ್ಭ ಮಹಿಳಾ ಬಳಗದ ಅಧ್ಯಕ್ಷೆ ಶಾಲಿನೀ ಶಿವರಾಮ ಆಚಾರ್ಯ, ಪ್ರಧಾನ ಕಾರ್ಯದರ್ಶಿ ದೀಪಾ ಸುರೇಶ್ ಆಚಾರ್ಯ, ಕೋಶಾಧಿ ಕಾರಿ ದೀಪಾ ಪ್ರಶಾಂತ್ ಆಚಾರ್ಯ, ಉಪಾಧ್ಯಕ್ಷೆ ಜ್ಯೋತೀ ರಮೇಶ್ ಆಚಾರ್ಯ, ಜೊತೆ ಕಾರ್ಯದರ್ಶಿ ಶಕುಂತಳಾ ಪ್ರಭಾಕರ್, ಮಹಿಳಾ ಬಳಗದ ಸದಸ್ಯರು, ದೇಗುಲದ ಎರಡನೇ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಮೂರನೇ ಮೊಕ್ತೇಸರ ದಾಮೋದರ ಎಲ್. ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಬಿಳಿಯಾರು ಗಣಪತಿ ಆಚಾರ್ಯ ಸ್ವಾಗತಿಸಿದರು. ಸುರೇಶ್ ಡಿ. ಆಚಾರ್ಯ ನಿರೂಪಿಸಿದರು. ಶಾಲಿನೀ ಶಿವರಾಮ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.