Deepfake: ಜಾಲತಾಣಗಳ ಮುಖ್ಯಸ್ಥರೊಂದಿಗೆ ಶೀಘ್ರ ಸಭೆ
Team Udayavani, Nov 18, 2023, 8:59 PM IST
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಡೀಪ್ ಫೇಕ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಲತಾಣಗಳ ಮುಖ್ಯಸ್ಥರೊಂದಿಗೆ 3-4 ದಿನಗಳಲ್ಲಿ ಕೇಂದ್ರ ಸರ್ಕಾರ ಸಭೆ ನಡೆಸಲಿದೆ ಎಂದು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಮಸ್ಯೆ ಬಗ್ಗೆ ಸಂಬಂಧಪಟ್ಟ ಕಂಪನಿಗಳಿಗೆ ನೋಟಿಸ್ ನೀಡಿದ್ದು, ಅವುಗಳು ಪ್ರತಿಕ್ರಿಯೆ ನೀಡಿವೆ. ಆದರೂ ಇದರ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.
“ಡೀಪ್ ಫೇಕ್ ನಿಯಂತ್ರಣಕ್ಕೆ ಕಂಪನಿಗಳು ಕೆಲವು ಕ್ರಮಗಳನ್ನು ಕೈಗೊಂಡಿವೆ. ಆದರೆ ಅದು ಸಾಲುವುದಿಲ್ಲ. ಇನ್ನೂ ಹೆಚ್ಚಿನ ಕ್ರಮಗಳು ತೆಗೆದುಕೊಳ್ಳಬೇಕಿರುವುದು ಅನಿವಾರ್ಯವಾಗಿದೆ.
27 ಕಂಪನಿಗಳು:
ಇದೇ ವೇಳೆ, ಐಟಿ ಹಾರ್ಡ್‌ವೇರ್‌ನಲ್ಲಿ ಹೊಸ ಉತ್ಪಾದನೆ ಆಧರಿತ ಪ್ರೋತ್ಸಾಹಧನ(ಪಿಎಲ್‌ಐ) ಯೋಜನೆಯಡಿ ಡೆಲ್, ಎಚ್‌ಪಿ, ಫಾಕ್ಸ್‌ಕಾನ್, ಲೆನೊವೋ ಸೇರಿದಂತೆ 27 ಕಂಪನಿಗಳಿಗೆ ಅನುಮತಿ ನೀಡಲಾಗಿದೆ ಈ ಪೈಕಿ ಶೇ.95ರಷ್ಟು ಅಂದರೆ 23 ಕಂಪನಿಗಳು ತತ್‌ಕ್ಷಣವೇ ಉತ್ಪಾದನೆ ಆರಂಭಿಸಲು ಸಿದ್ಧವಾಗಿವೆ ಎಂದಿದ್ದಾರೆ. ಈ ಕಂಪನಿಗಳು ಸುಮಾರು 3 ಸಾವಿರ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಿವೆ ಎಂದು ವೈಷ್ಣವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ