British ಅಕಾಡೆಮಿ ಸಿನಿಮಾ ಪ್ರಶಸ್ತಿ ಕಾರ್ಯಕ್ರಮ ನಿರೂಪಣೆಗೆ ದೀಪಿಕಾ
Team Udayavani, Feb 14, 2024, 12:25 AM IST
ನವದೆಹಲಿ: ಬ್ರಿಟಿಷ್ ಅಕಾಡೆಮಿ ಸಿನಿಮಾ ಪ್ರಶಸ್ತಿ (ಬಾಫಾr) ವಿತರಣಾ ಕಾರ್ಯಕ್ರಮದ ನಿರೂಪಕಿಯಾಗಿ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದಾರೆ. ಶುಕ್ರವಾರ ಲಂಡನ್ನ ರಾಯಲ್ ಫೆಸ್ಟಿವಲ್ ಹಾಲ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೀಪಿಕಾ ಜೊತೆಗೆ ಹಾಲಿವುಡ್ ನಟ ಡೇವಿಡ್ ಬೆಕಂ, ನಟಿ ಕೇಟ್ ಬ್ಲಾಂಚೆಟ್, ಗಾಯಕಿ ಡುವಾ ಲೀಪಾ ಸೇರಿದಂತೆ ಹಲವು ತಾರೆಯರು ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಕಳೆದ ವರ್ಷ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿರೂಪಕಿಯಾಗಿದ್ದ ದೀಪಿಕಾ, ಸಿನಿಮಾ ಜಗತ್ತಿನ ಗಮನವನ್ನು ಸೂರೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು