DELED ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
Team Udayavani, Oct 18, 2023, 11:19 PM IST
ಬೆಂಗಳೂರು: ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಷನ್ (ಡಿ.ಇ.ಎಲ್.ಇ.ಡಿ.) ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ವಾಗಿದ್ದು, ಡಿ. 11ರಿಂದ ಪರೀಕ್ಷೆ ನಡೆಯಲಿದೆ.
ಡಿ. 11ರಂದು ಪ್ರಥಮ ಡಿ.ಇ.ಎಲ್.ಇ.ಡಿ.ಯ ಇಂಗ್ಲಿಷ್ ಸಂವಹನ ಕೌಶಲಗಳು, 12ರಂದು ಶಿಕ್ಷಣ: ಮೂಲ ಪರಿಕಲ್ಪನೆ ಗಳ ಪರಿಚಯ, 13ರಂದು ಪ್ರಥಮ ಭಾಷೆ, 14 ಕಲಿಕೆಯನ್ನು ಅನುಕೂಲಿಸುವುದು – ಗಣಿತ, 15 ಕಲಿಕೆಯನ್ನು ಅನುಕೂಲಿಸುವುದು – ಪರಿಸರ ಅಧ್ಯಯನ, 16 ಶೈಕ್ಷಣಿಕ ಮೌಲ್ಯಾಂಕನ ಮತ್ತು ಮೌಲ್ಯಮಾಪನ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10ಕ್ಕೆ ಪ್ರಾರಂಭಗೊಳ್ಳಲಿದೆ.
ಎರಡನೇ ಡಿ.ಇ.ಎಲ್.ಇ.ಡಿ.ಯ ಪ್ರಥಮ ಭಾಷೆಯ ಪರೀಕ್ಷೆ ಡಿ.11 ರಿಂದ 14ರ ವರೆಗೆ ನಡೆಯಲಿದೆ. ಪರೀಕ್ಷೆಗಳು ಮಧ್ಯಾಹ್ನ 2ರಿಂದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ